ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಹಿಂದಿನಿಂದ ಬಂದ ವ್ಯಕ್ತಿಯೋರ್ವ ಸುಲಿಗೆ ಮಾಡಿಕೊಂಡು ಪರಾರಿಯಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರನಗರದಲ್ಲಿ ನಡೆದಿದೆ.
ಶಾಂತಾ ಕಾಮತ್ (84) ಚಿನ್ನದ ಸರ ಕಳೆದುಕೊಂಡ ಮಹಿಳೆ. ಇವರು ಬೆಳಿಗ್ಗೆೆ 7 ಗಂಟೆಗೆ ಕೆಲಸಕ್ಕೆೆಂದು ಹೋಗುತ್ತಿದ್ದರು. ಸಗ್ರಿನೋಳೆ ಶಾಲೆ ರಸ್ತೆೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕುಂಡೇಲು ಎಂಬಲ್ಲಿ ಹಿಂದುಗಡೆಯಿಂದ ಬಂದ ವ್ಯಕ್ತಿ ಕುತ್ತಿಗೆಗೆ ಕೈಹಾಕಿ ಚಿನ್ನದ ಚೈನ್ ಅನ್ನು ಕಸಿದುಕೊಂಡಿದ್ದಾನೆ. ಈ ವೇಳೆ ಅವರು ಆತನನ್ನು ಹಿಡಿಯಲು ಯತ್ನಿಸಿದರೂ ಆತ ಚೈನ್ ಸಹಿತ ಪರಾರಿಯಾಗಿದ್ದಾನೆ. ಈ ವೇಳೆ ಶಾಂತಾ ಕಾಮತ್ ಅವರ ಕೈಗೆ ಗಾಯವಾಗಿದೆ. ಸುಮಾರು 20ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent News
ಖ್ಯಾತ ಗಾಯಕ ಸೋನು ನಿಗಮ್ ಆಸ್ಪತ್ರೆಗೆ ದಾಖಲು!
February 3, 2025
9:56 am
ರಂಗ ನಿರ್ದೇಶಕ ಮಂಡ್ಯ ರಮೇಶ್ಗೆ ಪಂಚಮಿ ಪುರಸ್ಕಾರ ಪ್ರದಾನ
February 1, 2025
2:25 pm
ಜ. 31ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ
January 31, 2025
9:24 am
ಫೆ. 21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
January 29, 2025
6:59 pm
“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
January 29, 2025
2:23 pm
ಇನ್ನು ಮುಂದೆ ಅರಣ್ಯ ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!
January 24, 2025
11:07 am