ಉಡುಪಿ: ಮುಕಾಂಬಿಕೆಯ ದರ್ಶನವನ್ನು ಸಿಎಂ ವಿಜಯ್ ಮಾಡಿದರು. ಸಂಕಲ್ಪ ಮಾಡಿ ವಿಜಯ್ ಪೂಜೆ ಸಲ್ಲಿಸಿದರು.

ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರಿಂದ ಸಂಕಲ್ಪ ಮಾಡಲಾಯಿತು. ದೇವಲದ ಮುಂಭಾಗದಲ್ಲಿರುವ ಧ್ವಜಕ್ಕೆ ನಮಿಸಿ ದೇಗುಲಕ್ಕೆ ಎಂಟ್ರಿ ಕೊಟ್ಟರು.

ಅರ್ಚಕರ ಸಮ್ಮುಖದಲ್ಲಿ ಸಂಕಲ್ಪ ಮಾಡಿ ಸಿಎಂ ವಿಜಯ್ ಕೈಮುಗಿದರು. ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಹೆಗ್ಡೆ ಉಪಸ್ಥಿತಿ ಇದ್ದರು.