Bengaluru 19°C

ಉಡುಪಿ: ಕಾಂಗ್ರೆಸ್ ಸದಸ್ಯರಿಂದ ಗಂಗೊಳ್ಳಿ ಪಂಚಾಯತ್ ನಲ್ಲಿ ಗಣ ಹೋಮ

ಕಾಂಗ್ರೆಸ್ ಸದಸ್ಯರಿಂದ ಗಂಗೊಳ್ಳಿ ಪಂಚಾಯತ್ ನಲ್ಲಿ ಗಣ ಹೋಮ ನಡೆಯಿತು.

ಉಡುಪಿ: ಕಾಂಗ್ರೆಸ್ ಸದಸ್ಯರಿಂದ ಗಂಗೊಳ್ಳಿ ಪಂಚಾಯತ್ ನಲ್ಲಿ ಗಣ ಹೋಮ ನಡೆಯಿತು. ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಮೈತ್ರಿ ಇರುವ ಗಂಗೊಳ್ಳಿ ಪಂಚಾಯತ್ ನಲ್ಲಿ ನಿನ್ನೆ ಉಪಾಧ್ಯಕ್ಷ ತಬ್ರೇಸ್ ಮುಸ್ಲಿಂ ಧಾರ್ಮಿಕ ಪ್ರಾರ್ಥನೆ ಮಾಡಿದ ಬಗ್ಗೆ ಆಕ್ಷೇಪ ಕೇಳಿ ಬಂದಿತ್ತು


ಎರಡು ದಶಕದ ಬಳಿಕ ಕಾಂಗ್ರೆಸ್ ಅಧಿಕಾರ ಪಡೆದಿದ್ದು, ಎಸ್ ಡಿ ಪಿ ಐ ಜೊತೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅಧಿಕಾರ ಪಡೆದುಕೊಂಡಿದೆ. 12 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಗೆ ಎಸ್‌ಡಿಪಿಐ ನ ಏಳು ಸದಸ್ಯರ ಬೆಂಬಲ ಪಡೆದಿದೆ. ಬಿಜೆಪಿಯು 12 ಸದಸ್ಯ ಬಲ ಹೊಂದಿದೆ.


Nk Channel Final 21 09 2023