ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.