Bengaluru 22°C
Ad

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್: ದೂರು ದಾಖಲು

ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ, ಪೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್ ಖಾತೆ ಸೃಷ್ಟಿಸಿ ಫ್ರೆಂಡ್ request ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.

Ad

ಮ (2)

ಈ ಬಗ್ಗೆ ಠಾಣಾಧಿಕಾರಿ ಸೆನ್ ಪೊಲೀಸ್ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಕೋರಿದೆ.

Ad
Ad
Ad
Nk Channel Final 21 09 2023