Bengaluru 28°C
Ad

ಉಡುಪಿಯಲ್ಲಿ ಭಾರಿ ಮಳೆಗೆ ಮೊದಲ ಬಲಿ; ಗುಡ್ಡ ಕುಸಿದು ಮಹಿಳೆ ಮೃತ್ಯು

ಮನೆಯ ಮೇಲೆ ಗುಡ್ಡ ಕುಸಿದು ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ.

ಉಡುಪಿ: ಮನೆಯ ಮೇಲೆ ಗುಡ್ಡ ಕುಸಿದು ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ.

Ad
300x250 2

ಕೊಲ್ಲೂರು ಗ್ರಾಮದ ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟ ಮಹಿಳೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿಮಳೆಗೆ ಮನೆಯ ಎದುರಿನ ಗುಡ್ಡ ಕುಸಿದಿದ್ದು, ಮಣ್ಣಿನ ಅಡಿ ಸಿಲುಕಿದ ಅಂಬಾ ಅವರು ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ದ (3)

ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

Ad
Ad
Nk Channel Final 21 09 2023
Ad