Bengaluru 20°C
Ad

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ಉಡುಪಿ: ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

Ad

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ‘ ಸಾಯಿರಾಧ’, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

Ad
Ad
Ad
Nk Channel Final 21 09 2023