ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಆರಂಭವಾಗಿದೆ.

ಭಗವದ್ಗೀತೆಯ 18 ಅಧ್ಯಾಯಗಳನ್ನು ಭಕ್ತರು ಪಠಿಸಲಿದ್ದಾರೆ. ಮಧ್ಯಾಹ್ನ 12 .15ರ ಸುಮಾರಿಗೆ ನರೇಂದ್ರ ಮೋದಿ ಸಭಾಂಗಣಕ್ಕೆ ಆಗಮಿಸಲಿದ್ದಾರೆ.

15ನೇ ಅಧ್ಯಾಯ ಪುರುಷೋತ್ತಮ ಸೂಕ್ತ ವನ್ನು ಮೋದಿ ಪಠಿಸಲಿದ್ದಾರೆ. ಸುಮಾರು 18 ಸಾವಿರ ಜನ ಭಗವದ್ಗೀತೆ ಸಮಾವೇಶದಲ್ಲಿ ಭಾಗಿಯಾಗುತ್ತಾರೆ.