Bengaluru 27°C

ಮಹಾಕುಂಭಮೇಳದಲ್ಲಿ ಎಲ್ಲರೂ ಜಾಗರೂಕತೆಯಿಂದ ಭಾಗಿಯಾಗೋಣ; ಪೇಜಾವರ ಶ್ರೀ ಕರೆ

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಶಾಹಿ ಸ್ನಾನ ಬಹಳ ಸಂಭ್ರಮದಿಂದ ನೆರವೇರಿದೆ. ಆದರೆ ಇದೀಗ ಅಹಿತಕರ ಘಟನೆಗಳು ನಡೆಯುತ್ತಿವೆ‌ ಎಂಬ ಸುದ್ದಿ ಬಂದಿದ್ದು, ಈ ಘಟನೆಯಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು.

ಉಡುಪಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಶಾಹಿ ಸ್ನಾನ ಬಹಳ ಸಂಭ್ರಮದಿಂದ ನೆರವೇರಿದೆ. ಆದರೆ ಇದೀಗ ಅಹಿತಕರ ಘಟನೆಗಳು ನಡೆಯುತ್ತಿವೆ‌ ಎಂಬ ಸುದ್ದಿ ಬಂದಿದ್ದು, ಈ ಘಟನೆಯಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು.


ಮುಂದೆ ನಡೆಯುವ ಉತ್ಸವಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ. ಹಾಗೆ, ಎಲ್ಲರೂ ಜಾಗರೂಕತೆಯಿಂದ ಕುಂಭಮೇಳದಲ್ಲಿ ಭಾಗಿಯಾಗೋಣ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆನೀಡಿದರು. ಭಗವಂತನ ಅನುಗ್ರಹ ಎಲ್ಲರ ಮೇಲೆ ನಿರಂತರ ಇರಲಿ. ಎಲ್ಲರೂ ಸಂಯಮದಿಂದ ಪವಿತ್ರ ಸ್ನಾನದಲ್ಲಿ ಭಾಗವಹಿಸೋಣ ಎಂದರು.


Nk Channel Final 21 09 2023