Bengaluru 23°C
Ad

ಉಡುಪಿ: ಸಂತೆಕಟ್ಟೆಯಲ್ಲಿ ಉರುಳಿ ಬಿದ್ದ ಆಯಿಲ್ ಟ್ಯಾಂಕರ್

ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಬಳಿ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್  ಒಂದು ಮಗುಚಿ ಬಿದ್ದ ಘಟನೆ ಶನಿವಾರ (ಇಂದು) ಬೆಳಿಗ್ಗೆ ನಡೆದಿದೆ.

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಬಳಿ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್  ಒಂದು ಮಗುಚಿ ಬಿದ್ದ ಘಟನೆ ಶನಿವಾರ (ಇಂದು) ಬೆಳಿಗ್ಗೆ ನಡೆದಿದೆ.

ಸಂತಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿರುವ ಘಟನೆ ನಡೆದಿದೆ.

U

ವಿಳಂಬ ಕಾಮಗಾರಿಯಿಂದಾಗಿ ಈ ಹೆದ್ದಾರಿಯಲ್ಲಿ ಸಂಚಾರಿಸುವ ವಾಹನ ಸವಾರರು ದಿನನಿತ್ಯ ಪರದಾಟ ಮಾಡುವಂತಾಗಿದೆ. ಹೆದ್ದಾರಿ ಇಲಾಖೆಗೆ, ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

Ad
Ad
Nk Channel Final 21 09 2023
Ad