Bengaluru 22°C
Ad

ಉಡುಪಿ: ಗೃಹಲಕ್ಷ್ಮಿ ಹಣದಲ್ಲಿ ಕವಾಟು ಖರೀದಿ!

ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.

ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.

Ad

ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು.

Ad

ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ. ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.

Ad
Ad
Ad
Nk Channel Final 21 09 2023