ಉಡುಪಿ: ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಾಮೋತ್ಸವವನ್ನು ಅತ್ಯಂತ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಈ ಸಂಬಂಧ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಾರ್ಥನೆಯನ್ನು ಮಾಡಿ, ಸೀತಾ ಲಕ್ಷ್ಮಣ ಸಹಿತ ಶ್ರೀ ರಾಮ ದೇವರಿಗೆ ವಿಶೇಷ ಪೂಜೆಯನ್ನು ಮಾಡಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ಅನುಗ್ರಹ ಸಂದೇಶ ನೀಡಿದರು.

ನಂತರ ಅನಂತೇಶ್ವರ ದೇವಸ್ಥಾನದ ಅರ್ಚಕರಾದ ವೇದವ್ಯಾಸ ಐತಾಳ್, ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥಾಪಕರಾದ ರಾಮಕೃಷ್ಣ ಕೊಡಂಚ ಮೊದಲಾದವರು ಉಪಸ್ಥಿತರಿದ್ದರು.

View this post on Instagram

A post shared by News Karnataka (@newskarnataka)