Bengaluru 22°C
Ad

ರಂಗ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ

ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ 'ಶಾರದಾ ಕೃಷ್ಣ' ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.

ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.

Ad

ಪ

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ ಎಂದರು.

Ad

ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಗೌರವಾಧ್ಯಕ್ಷ ವಿಶ್ವನಾಥ್ ಶೆಣೆೈ, ಶಾರದಾ ಕೃಷ್ಣ ಪ್ರಶಸ್ತಿ ಸಮಿತಿಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ನ ಸದಸ್ಯ ವೈಕುಂಠ ಹೇರಳೆ, ಪ್ರತಿಷ್ಠಾನದ ಗೌರವ ಸಲಹೆಗಾರ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Ad
Ad
Ad
Nk Channel Final 21 09 2023