ಉಡುಪಿ: ಸಿಮೆಂಟ್ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಒತ್ತಿನೆಣೆ ತಿರುವಿನಲ್ಲಿ ಸಂಭವಿಸಿದೆ.
ಮೃತ ಚಾಲಕನನ್ನು ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಎಂದು ಗುರುತಿಸಲಾಗಿದೆ. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ
Ad