ಉಡುಪಿ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

Image: Author