ಕೋಟ: ಶಾಲೆ, ಕಾಲೇಜು ವಾಹನಗಳಿಗೆ ನಕಲಿ ವಿಮೆ ಮಾಡಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಹಣ ಪಡೆದು 46 ಶಾಲೆ, ಕಾಲೇಜುಗಳಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್  ಮಾಹಿತಿ ನೀಡಿದರು.