Bengaluru 23°C
Ad

ಉದ್ಯಾವರ: ಹಿರಿಯ ಉದ್ಯಮಿ ರಘುನಾಥ್ ಎನ್ ಸಾಲಿಯನ್ ನಿಧನ

ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲೀಕ ರಘುನಾಥ ಎಂ ಸಾಲಿಯಾನ್ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ಉಡುಪಿ: ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲೀಕ ರಘುನಾಥ ಎಂ ಸಾಲಿಯಾನ್ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

Ad

ಅವರಿಗೆ 87 ವರ್ಷ ವಯಸ್ಸಾಗಿತ್ತು. ಬೊಳ್ಜೆ ಬ್ರಹ್ಮ ಬೈದ್ರಕಳ ಗರಡಿ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕೇದಾರ್ ಬ್ರಹ್ಮಲಿಂಗೇಶ್ವರ ಕಲಾಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರರು, ನಾಲ್ಕು ಪುತ್ರಿಯಂದಿರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Ad
Ad
Ad
Nk Channel Final 21 09 2023