Bengaluru 20°C
Ad

ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉಡುಪಿ: ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು.

Ad

ಸ (4)

ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ. ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರಿಗೆ ಕರ್ನಾಟಕದಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಕಾಲಿವುಡ್ ನ ಸ್ಟಾರ್ ನಟನ ಜೊತೆ ಅಭಿಮಾನಿಗಳು ಫೋಟೋ ತೆಗೆದು ಸಂತೋಷ ವ್ಯಕ್ತಪಡಿಸಿದರು.

Ad
Ad
Ad
Nk Channel Final 21 09 2023