ಉಡುಪಿ: ಬಾಬರಿ ಮಸೀದಿ ಧ್ವಂಸ ಮಾಡಿದ ರೀತಿಯಲ್ಲೇ ರಾಹುಲ್ ಗಾಂಧಿ ವಂಶವನ್ನು ದ್ವಂಸ ಮಾಡುತ್ತೇವೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ರಾಹುಲ್ ಗಾಂಧಿ ಅಮಲು ಪದಾರ್ಥ ಸೇವಿಸುವುದರಿಂದ ನಶೆಯಲ್ಲೇ ಮುಳುಗಿರುತ್ತಾರೆ. ಪ್ರತಿಭಟನೆಯಲ್ಲಿ ಉಡುಪಿ ಶಾಸಕರಿಂದ ದ್ವೇಷ ಭಾಷಣ ಮಾಡಲಾಯಿತು. ಪೊಲೀಸರಿಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದರು. ಶಾಸಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.