ಉಡುಪಿ: ಮೀನು ಕದ್ದ ಆರೋಪ ಹೊರಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಪರಿಶೀಲಿಸಿ ಉಳಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.

Image: Author
