Bengaluru 26°C
Ad

ಕರ್ನಾಟಕದ 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಆದರೆ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್​ನಲ್ಲಿ ಒಣಹವೆ ಇರಲಿದೆ.

ಪುತ್ತೂರು, ಕೋಟ, ಪಣಂಬೂರು, ಗೋಕರ್ಣ, ಅಂಕೋಲಾ, ಕಾರ್ಕಳ, ಕಾರವಾರ, ಮಂಕಿ, ಮಂಗಳೂರು, ಗೇರುಸೊಪ್ಪ, ಕುಮಟಾ, ಉಡುಪಿ,ಶಿರಾಲಿ, ಲಿಂಗನಮಕ್ಕಿ, ಶೃಂಗೇರಿ, ಸಿದ್ದಾಪುರ, ಸುಳ್ಯ, ಮೂಲ್ಕಿ, ಕುಂದಾಪುರ, ಧಾರವಾಡ, ಶಿರಹಟ್ಟಿ, ನರಗುಂದದಲ್ಲಿ ಮಳೆಯಾಗಿದೆ.

Ad
Ad
Nk Channel Final 21 09 2023