Showing 20 of 336 posts • Page 10 of 17
ಸೆಪ್ಟೆಂಬರ್ 28ಕ್ಕೆ ನಿಗದಿಯಾಗಿದ್ದ 402 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.
ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು.
ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಕೃತಿ ವಿಕೋಪ, ಗಂಡಾಂತರಗಳ ಬಗ್ಗೆ ಈ ಹಿಂದೆ ಭವಿಷ್ಯ ನುಡಿದ್ದ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದ ಶಿವಾನಂದ ಶಿವಯೋಯೋಗಿ ರಾಜೇಂದ್ರ ಶ್ರೀಗಳು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರಕಾರ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಹಾಗೂ ಇತರ ಮಾಧ್ಯಮಗಳ ಜತೆಗೆ ಹೊಸದಾಗಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ
ರೈಲ್ವೆ ನಿರ್ವಾಹಕರೊಬ್ಬರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತವೊಂದನ್ನು ತಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾರ್ವಜನಿಕರು ಭಾವೈಕ್ಯತೆ ಸಂದೇಶ ಸಾರಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ನಾರಾಯಣಪುರದ ಸರ್ಕೇಗೌಡ ಮೋರಿ ಬಳಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಮೂವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ ಒಂದು ಇಂದು ಉದ್ಘಾಟನೆಯಾಗಲಿದೆ. ಸಕಲೇಶ್ವರದಿಂದ ಗ್ರ್ಯಾವಿಟಿ ಮೂಲಕ ನೀರು ಹರಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ
ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ,
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬುಧವಾರದಂದು ಕರ್ನಾಟಕದ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ
ಮಹಿಳೆ ಮತ್ತು ಮಕ್ಕಳ ಸುರಕ್ಷತೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ.ಇಂದು ಬಂಗಾಳ ವಿಧಾನ ಸಭೆಯಲ್ಲಿ ಆ್ಯಂಟಿ ರೇಪ್ ಬಿಲ್ ಪಾಸ್ ಆಗಿದೆ. ಅಪರಾಜಿತ ಮಹಿಳಾ ಮತ್ತು ಮಕ್ಕಳ
ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರಿಗೆ ಇಲಾಖೆ ಪ್ರಯಾಣಿಕರಿಗೆ ಸಿಹಿ ಸುದ್ಧಿ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ
ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿ
ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಪ್ರತ್ಯೇಕವಾಗಿ ಭಾರಿ ಮಳೆ ಹಾಗೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಬಗ್ಗೆ ಹೈಕೋರ್ಟ್ ನಲ್ಲಿ ಕಾವೇರಿದ ಕಾನೂನು ಸಮರ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ