Showing 20 of 338 posts • Page 11 of 17
ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಪ್ರತ್ಯೇಕವಾಗಿ ಭಾರಿ ಮಳೆ ಹಾಗೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಬಗ್ಗೆ ಹೈಕೋರ್ಟ್ ನಲ್ಲಿ ಕಾವೇರಿದ ಕಾನೂನು ಸಮರ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯು ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. ಸಿಬಿಐ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್ ತಿಳಿಸಿದೆ.
ಸಚಿವ ಬೈರತಿ ಸುರೇಶ್ ಪುತ್ರ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಪುತ್ರಿಯ ವಿವಾಹ ನಿಶ್ಚಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿದೆ.
ಇಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಹಿನ್ನೆಲೆ ಕೋಲಾರ ಜಿಲ್ಲಾಡಳಿತ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆಯನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾರಿಂದ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟಿಆರ್ಎಐ) ಮತ್ತು ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ಸೈಬರ್ ವಂಚಕರು ಹಿರಿಯ ವೈದ್ಯರೊಬ್ಬರಿಗೆ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗುತ್ತಿದೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.
ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭದ 2024ನೇ ವರ್ಷದ ಆವೃತ್ತಿ ಶೀಘ್ರವೇ ನಡೆಯಲಿದೆ. 2024ರ ಸೈಮಾ ಪ್ರಶಸ್ತಿ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ.
ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ. ವಿರಾಟ್.ಜೆ (4) ಮೃತ ಬಾಲಕ.
ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಬೆನ್ನಲ್ಲೇ ಬಿಎಸ್ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜಾಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಮನೆ ಬಳಿ ಕಾಲು ಜಾರಿ ಬಿದ್ದು ತಲೆಗೆ ಗಾಯವಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಸಾವಿನಲ್ಲೂ ಸಾರ್ಥಕತೆ ಮೆರೆಯುವ ಮೂಲಕ ಅನೇಕರ ಬಾಳಿಗೆ ಬೆಳಕಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಲಾಲುಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ ಪಕ್ಷದ ಮುಖಂಡ, ಸ್ಥಳೀಯ ಕೌನ್ಸಿಲರ್ ಪಂಕಜ್ ರಾಯ್ ಅವರನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ
ರಾಜ್ಯಾದ್ಯಂತ ಬುಧವಾರ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಎರಡು ಗುಂಪುಗಲ ನಡುವೆ ಗ್ಯಾಂಗ್ ವಾರ್ ನಲ್ಲಿ ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಅಫ್ತಾಬ್ ಕರಡಿಗುಡ್ಡ
ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಟೊಮೆಟೊ ಬೆಳೆಗಾರರು ಮತ್ತು ಮಾರಾಟಗಾರರಿಗೆ ಇದರ ಬಿಸಿ ತಟ್ಟಿದೆ. ಏಷ್ಯಾದ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂದು ಕರೆಯಲ್ಪಡುವ ಕೋಲಾರದಲ್ಲಿ ಟೊಮೆಟೊ ಬೆಲೆಯಿಂದ ರೈತರು ಕಂಗಾಲಾಗಿದ್ದಾರೆ.
ಗುಡ್ಡ ಕುಸಿತದಲ್ಲಿ ಕೇರಳದ ಲಾರಿ ಡ್ರೈವರ್ ಅರ್ಜುನ್ ನಾಪತ್ತೆಯಾಗಿದ್ದರು. ಅಂದು ಗಂಗಾವಳಿ ನೀರಿನ ರಭಸ ಜೋರಿದ್ದ ಕಾರಣ ಅರ್ಜುನ್ ಮತ್ತು ಲಾರಿಯನ್ನು ಹುಡುಕಲು ರಕ್ಷಣಾ ತಂಡಕ್ಕೆ ಸಾಧ್ಯವಾಗಿರಲಿಲ್ಲ.