Showing 20 of 338 posts • Page 13 of 17
ಬೆಂಗಳೂರು ಮಂಗಳೂರು ರೈಲು ಸಂಚಾರ ರದ್ದಾಗಿದ್ದರಿಂದ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಇದರ ಬೆನ್ನಲ್ಲೆ ಇದೀಗ ವಿಮಾನ ಟಿಕೆಟ್ ಸಹ ಗಗನಕ್ಕೇರಿದೆ.
ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ. ಒಂದನೇಯ ಏಷಿಯನ್ ಪ್ಯಾರಾಸಿಟಿಂಗ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ತಂಡ ಚಾಂಪಿಯನಾಗಿ ಹೊರ ಹೊಮ್ಮಿದ್ದು
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದೊಂದಿಗೆ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬ
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಕಾರ್ಗಿಲ್ ವಿಜಯ ದಿನದ ನಿಮಿತ್ತ ಕಾರ್ಗಿಲ್ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವದ ಅತಿ ಎತ್ತರದ ಪ್ರದೇಶದಲ್ಲಿನ ಸುರಂಗ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಮಧ್ಯೆ ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ಗೆ ಬಾಲಕ ಮೃತಪಟ್ಟಿದ್ದಾನೆ.
ಕಳೆದ ರಾತ್ರಿ ವಿಧಾನಸಭೆಯಲ್ಲೇ ಮಲಗಿ, ಅಹೋರಾತ್ರಿ ಧರಣಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಾಯಕರು, ಇವತ್ತು ಕಲಾಪ ಆರಂಭವಾಗ್ತಿದ್ದಂತೆ ಮತ್ತೆ ಮೂಡಾ ಹಗರಣ ವಿಚಾರ ಪ್ರಸ್ತಾಪಿಸಿದ್ರು.
ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಯುವಕರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗೌತಮ್ ರಾಜ್ (23), ಬ್ರಾಯನ್ ಪಿಂಟೊ ( 20) ಮೊರತ್ತಣೆ ಕಜೆಕೋಡಿಯ ಬಿ.ರಾಜೇಶ್ (39) ಮೃತ ಪಟ್ಟವರು.
ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,
ಮಳೆಗಾಲದ ಅಧಿವೇಶನ ಆರಂಭವಾಗಿ ಒಂದು ವಾರದ ಬಳಿಕ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ನಾಯಕನ ಆಯ್ಕೆ ಮಾಡಿದೆ. ಛಲವಾದಿ ನಾರಾಯಣಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.
ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿಯಲಿದೆ. ಜು.22ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ
ನೆರೆಯ ರಾಜ್ಯ ಕೇರಳದಲ್ಲಿ ಮತ್ತೆ ನಿಫಾ ವೈರಸ್ ಆತಂಕ ಹೆಚ್ಚುತ್ತಿದ್ದು, 14 ವರ್ಷದ ಬಾಲಕನಲ್ಲಿ ಈ ಮಾರಣಾಂತಿಕ ವೈರಸ್ ಪತ್ತೆ ಆಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಭಾರಿ ಮಳೆ ಪರಿಣಾಮ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಹಲವೆಡೆ ಗುಡ್ಡ, ತಡೆಗೋಡೆ ಕುಸಿತ ಸಂಭವಿಸುತ್ತಿವೆ.
ಕರ್ನಾಟಕದ ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು,
ಮಂಜೇಶ್ವರ ಗ್ರಾಮ ಪಂಚಾಯತ್ ಗೊಳಪಟ್ಟ 20 ನೇ ವಾರ್ಡ್ ಕುಂಡುಕೊಳಕೆಯಲ್ಲಿ ಹಾದು ಹೋಗುವ ರೈಲ್ವೆ ಹಳಿಯ ಪಕ್ಕ ಇರುವ ಚರಂಡಿಯಲ್ಲಿ ಕಸ, ಪ್ಲಾಸ್ಟಿಕ್ ಗಳು ತುಂಬಿಕೊಂಡು ನೀರು ಹರಿದು ಹೋಗಲು ಸಾಧ್ಯವಾಗದೆ ಪರಿಸರ ಪ್ರದೇಶ ಜಲಾವೃತವಾಗಿದೆ.