Showing 20 of 338 posts • Page 14 of 17
ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ
ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು ಇಂದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಕೇಸ್ ದಾಖಲಾಗಿವೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕರ್ನಾಟಕ ರಾಜ್ಯದ ರೈಲು
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ
ವಾರಾಂತ್ಯದಲ್ಲಿ ಕರಾವಳಿಯಲ್ಲಿ ಮಳೆಯು ಅಬ್ಬರಿಸುವ ಸಾಧ್ಯತೆ ಇದೆ. ಶನಿವಾರ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರ್ನಾಟಕದಲ್ಲಿ ಮುಂಗಾರು ಮುಂದುವರೆದಿದೆ, ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಾಕಿಸ್ತಾನದ ಈ ಮುದಿಯನ ದುರಾಸೆಗೆ ಏನೂ ಕಡಿಮೆ ಇಲ್ಲ. ಒಂದು ವೇಳೆ ಭಾರತದ ವಿರುದ್ಧ ಯುದ್ಧವಾದರೆ 10 ಹಿಂದೂಗಳ ಹತ್ಯೆ ಮಾಡಿ, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಕಿಡ್ನಾಪ್ ಮಾಡುತ್ತೇನೆ ಎಂದು ಪಾಕಿಸ್ತಾನದ ಈ ಮುದುಕ
ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು,
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್ಎಸ್ಎಲ್ಸಿ (SSLC) ಪರೀಕ್ಷೆ-02 ಫಲಿತಾಂಶ ಇಂದು 11.30ಗೆ ಈಗಾಗಲೇ ಪ್ರಕಟಗೊಂಡಿದೆ.ಕೆಎಸ್ಆರ್ಇಬಿಯ ಅಧಿಕೃತ ವೆಬ್ ಸೈಟ್
ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಕೊಂಚ ತಣ್ಣಗಾಗಿದ್ದಾನೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಂಗಳವಾರ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ
ರಾಜ್ಯಾದ್ಯಂತ ಡೆಂಘೀ ಹರಡುತ್ತಿರುವುದರಿಂದ ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದ್ದಾರೆ.
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಪ್ರತ್ಯೇಕ ಸ್ಥಳದಲ್ಲಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇ
ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕೇರಳದ ತ್ರಿಶೂರ್ನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ತ್ರಿಶೂರ್ ಜಿಲ್ಲೆಯ ಮಡಕ್ಕತಾರಾ ಪಂಚಾಯತ್ನ ಖಾಸಗಿ ಜಮೀನಿನಲ್ಲಿ 310 ಹಂದಿಗಳನ್ನು ಕೊಲ್ಲಲು ತ್ರಿಶೂರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಟಿ , ಮಾಜಿ ಸಂಸದೆ ಆಗಿರುವ ಸುಮಲತಾ ಅವರು ದರ್ಶನ್ ಜೈಲು ಪಾಲಾದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಈ ಮೊದಲು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬೆಂಬಲವಾಗಿ ಅವರು ನಿಂತಿದ್ದರು.
ನವಜಾತ ಶಿಶುವೊಂದನ್ನು ರಸ್ತೆ ಪಕ್ಕದ ಚರಂಡಿವೊಂದರಲ್ಲಿ ಎಸೆದು ಹೋಗಿರುವ ಘಟನೆ ಹುಬ್ಬಳ್ಳಿಯ ಗಾಮನಗಟ್ಟಿ ಗ್ರಾಮದ ತಾರಿಹಾಳ ಬಳಿ ನಡೆದಿದೆ.
ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ದಿನಗಳಿಂದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು