Showing 20 of 336 posts • Page 15 of 17
ಒಂದು ವಾರದಿಂದ ರಾಜ್ಯದ ಹಲವೆಡೆ ವಿಪರೀತ ಮಳೆ ಸುರಿಯುತ್ತಿದೆ. ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯ ಸರ್ಕಾರವು ಪುಣ್ಯಕ್ಷೇತ್ರಗಳ ಯಾತ್ರಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ನೀಡಿದೆ. ಯಾತ್ರಾರ್ಥಿಗಳಿಗೆ ನೀಡಲಾಗುವ ಸಹಾಯಧನ ಪಾವತಿಯನ್ನು ಮತ್ತಷ್ಟು ಸರಳೀಕೃತ ಮಾಡುವ ನಿಟ್ಟಿನಿಂದ ರಾಜ್ಯ ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಇಂದು (ಜುಲೈ 1) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ನವದೆಹಲಿಯಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಸಹಕಾರ ಸಚಿವಾಲಯದ ಮಂತ್ರಿ ಅಮಿತ್ ಶಾ, ಅವರನ್ನು ಭೇಟಿಯಾಗಿ ರಾಜ್ಯ ಗೃಹ ಇಲಾಖೆಯ ವ್ಯಾಪ್ತಿಗೆ ಒಳಪಡುವ ಯೋಜನೆಗಳ
ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಶೇ.80 ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.100 ಉದ್ಯೋಗ ಮೀಸಲಾತಿ ಒದಗಿಸುವುದು ಸೇರಿದಂತೆ ವಿವಿಧ 10 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (
ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಸಮಯಕ್ಕೆ ಬಸ್ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್ಆರ್ಸಿಟಿ ಸಿಹಿ ಸುದ್ಧಿ ನೀಡಿದೆ.ಬಸ್ ಸಮಸ್ಯೆಯಿಂದ ಪರದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ
ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಸಾರ್ಕರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರ ಮುಂದಾಗಿತ್ತು ಆದರೆ ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್ಕೆಜಿ,
ಹುಟ್ಟತ್ತಲೇ ಸುಂದರ ಜನನವನ್ನು ತಾಳಿ ಪೋಲಿಯೊ ಕಾರಣದಿಂದಾಗಿ ಅಂಗವಿಕಲತೇಯನ್ನು ಹೊಂದಿದ ಈ ಹುಡುಗಿಗೆ ಪಾಲಕರು ಸಹ ಇಲ್ಲದೆ ಇದ್ದರು ಕೂಡಾ ಅವರ ಸಾಧನೆಗೆ ಎನ್ನು ಕಮ್ಮಿ ಇಲ್ಲಾ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನಡೆಸಿದರು
ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರ ಇಬ್ಬರು ಸಹೋದರರು ಅನೇಕ ಜನರಿಗೆ ಬೆದರಿಕೆ ಹಾಕಿ ಹೊಡೆದಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಒತ್ತಾಯಿಸಿದರು.
ರಾಜ್ಯಾದ್ಯಂತ ಇನ್ನುಮುಂದೆ ಸರ್ಕಾರಿ ಸ್ವಾಮ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಕಾನೂನು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಬೇಡಿಕೆಗಾಗಿ ಹಲವು ಬಾರಿ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ ಒಂದಾದ ಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಇದೀಗ ಸಿದ್ದರಾಮಯ್ಯ
: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಮುಂಬೈ- ಹುಬ್ಬಳ್ಳಿ- ಮುಂಬೈ ಮಧ್ಯೆ ಇಂಡಿಗೋ 6e ವಿಮಾನಯಾನ ಸೇವೆ ಜುಲೈ 15ರಿಂದ ಪುನರಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಮನವಿ ಮೇರೆಗೆ
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ.
ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇಲಾಖೆಯೊಂದಿಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಳೆದ 15 ದಿನಗಳಲ್ಲಿ ರಾಜ್ಯದ 19 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹಿಂದಿನ ವರ್ಷದ ಮುಂಗಾರು ಅವಧಿಯಲ್ಲಿ 233 ತಾಲೂಕುಗಳ ಮೇಲೆ ಆವರಿಸಿದ್ದ ಬರದ ಕಾರ್ಮೋಡ ನಿಧಾನವಾಗಿ ಸರಿಯತೊಡಗಿದೆ.
ಮುಂಗಾರು ಮಳೆ ಕಾಣಸಿಕೊಂಡ ಬೆನ್ನಿಗೆ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 2 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ