Showing 20 of 338 posts • Page 16 of 17
ಕಳೆದ 15 ದಿನಗಳಲ್ಲಿ ರಾಜ್ಯದ 19 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹಿಂದಿನ ವರ್ಷದ ಮುಂಗಾರು ಅವಧಿಯಲ್ಲಿ 233 ತಾಲೂಕುಗಳ ಮೇಲೆ ಆವರಿಸಿದ್ದ ಬರದ ಕಾರ್ಮೋಡ ನಿಧಾನವಾಗಿ ಸರಿಯತೊಡಗಿದೆ.
ಮುಂಗಾರು ಮಳೆ ಕಾಣಸಿಕೊಂಡ ಬೆನ್ನಿಗೆ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 2 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ
ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಯುವ ನಟ ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಅವರ ಅಭಿನಯದ, ಗೌರಿ ಸಿನಿಮಾ ರಾಜ್ಯದಾದ್ಯಂತ ಜುಲೈ ತಿಂಗಳಲ್ಲಿ ತೆರೆ ಕಾಣಲಿದ್ದು, ನಮ್ಮ ಸಹೋದರಿ ಗೌರಿ ನೆನಪಿಗಾಗಿ ಸಿನಿಮಾಕ್ಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ ಮತ್ತು ಗ್ಯಾಂಗ್ ಬಂಧನವಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ನಾನು ಕೂಡಾ ದರ್ಶನ ಜೊತೆ ಎರಡು ಚಿತ್ರ ಮಾಡಿದ್ದೇನೆ. ದರ್ಶನ ಗೆ ನಾನು ಯಾಕೆ ಟಾಂಗ್ ಕೊಡಬೇಕು.
ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರ ಕುಮ್ಮಕ್ಕಿನಿಂದ ಹತ್ಯೆಗೀಡಾದ ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ಪ್ರತಿಭಟನೆ
ನಗರದ ಗದಗ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಾಯಿಯ ಜೊತೆ ವಾಕಿಂಗ್ ಮಾಡಲು ಹೋಗಿದ್ದ ವೇಳೆ ಶ್ವಾನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ನಾಯಿಯ ಮಾಲೀಕ ಬಸ್ ತಡೆದು ಬಸ್ ಚಾಲಕ ಹಾಗೂ
ಕೋಟ ಶ್ರಿನಿವಾಸ ಪೂಜಾರಿ ಅವರು ಸಚಿವರಾಗಿದ್ದಾಗ ನೂರು ಕೋಟಿ ಭ್ರಷ್ಟಾಚಾರ ಆಗಿತ್ತು ಎಂದು ಕಾಂಗ್ರೆಸ್ ಮುಖಂಡ ಗೂಳಿಹಟ್ಟಿ ಶೇಖರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಈಗ ಅವರು ಸಂಸದ ಕೋಟ ಶ್ರಿನಿವಾಸ ಪೂಜಾರಿ ಅವರ ಬಳಿಕ ಕ್ಷಮೆಯಾಚಿಸಿದ್ದಾರೆ.
ನರೇಂದ್ರ ಮೋದಿ ಅವರ ಮೂರನೇ ಅವಧಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಪ್ರಮಾಣ ವಚನಕ್ಕೂ ಮುನ್ನ ರಾಜ್ಯ ಬಿಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.
ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕದ ಕಾಶ್ಮೀರ ಎಂದೇ ಪ್ರಸಿದ್ಧವಾದ ಉತ್ತರ ಕನ್ನಡಜಿಲ್ಲೆಯ ಅರಬ್ಬಿ ಸಮುದ್ರ ತೀರ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಬಹುನಿರೀಕ್ಷಿತ, ಎಲ್ಲರೂ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಬಹು ಯಶಸ್ವಿಯೊಂದಿಗೆ 18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.
ಅನಾಮಧೇಯ ಪತ್ರದಿಂದ ಬೆದರಿಕೆ ಬಂದ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಗೋಪನಕೊಪ್ಪ ಮೂಲದ ಶಿಕ್ಷಕಿ ದೀಪಾ ಹೊಂಗಲಮಠ ಮನೆಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ,
ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರವಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಇವತ್ತು ಕರ್ನಾಟಕ ಗಡಿಗೆ ನೈತ್ಯ ಮಾನ್ಸೂನ್ ಪ್ರವೇಶ ಮಾಡಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿದ ವಿಶೇಷ ಕ್ಷಣವನ್ನು ಸಪಾರಿಗೆ ತೆರಳಿದ್ದ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.
ಸೈಬರ್ ವಂಚನೆ ಜಾಲದಲ್ಲಿ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಅಂದರೆ ಆರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆ ಹಿನ್ನಲೆ ನಾಳೆಯಿಂದ ಜೂನ್ 6ರ ವರೆಗೆ ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತದೆ.