Showing 18 of 338 posts • Page 17 of 17
ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ
ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿರುವ ಘಟನೆ ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ನಡೆದಿದೆ.
ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ
ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ.
ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡಿದೆ. ಮಂಗಳೂರು ಗಡಿ ಕಾಸರಗೋಡಿನಲ್ಲಿ ಹಿಂದೂ ಯುವತಿಯ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ.
ಇಂದು ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ.
ಈ ಹಿಂದೆ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏಕಾಂಗಿಯಾಗಿ ಬೈಕ್ ಮೂಲಕ ದೇಶಸುತ್ತಿದ್ದ ಅಮೃತಾ ಜೋಶಿ ಇದೀಗ ಮತ್ತೊಂದು ಸುತ್ತಿನ ಬೈಕ್ ಸವಾರಿ ಹೊರಟಿದ್ದಾರೆ.
ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.
ರಾಜ್ಯದಲ್ಲಿ ಇನ್ನು ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ
ಚನ್ನಗಿರಿ ಲಾಕಪ್ ಡೆತ್ ವಿಚಾರದಲ್ಲಿ ಸಿದ್ದರಾಮಯ್ಯನವರು ತೆಗೆದುಕೊಂಡ ನಿರ್ಧಾರವನ್ನು ಈ ಹಿಂದೆ ನಡೆದ ಯಾವುದೇ ವಿಚಾರದಲ್ಲಿಯೂ ತೆಗೆದುಕೊಂಡಿಲ್ಲ.
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಮುಂದಿನ 6 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಕರ್ನಾಟಕದಿಂದ ಒಟ್ಟು 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮೇ 28ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಭಾರತದ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿಯವರ 33ನೇ ಪುಣ್ಯತಿಥಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಪೊಲೀಸರನ್ನೇ ಸಾರ್ವಜನಿಕರು ಕಳ್ಳರೆಂದು ಅಟ್ಟಿಸಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಭಾರೀ ವೈರಲ್ ಆಗುತ್ತಿದೆ.