Showing 20 of 336 posts • Page 3 of 17
ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನಪದ ಸಂಗಮ ಹಾಗೂ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್ ಮತ್ತು ರೋವರ್ಸ್,ಯೂತ್ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ
ರಾಜ್ಯದ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಕಾಞಂಗಾಡ್ನ ಸಂಸ್ಥೆ ಯೊಂದನ್ನು ಕೇಂದ್ರೀಕರಿಸಿ ನಕಲಿ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ತಂಡದ ಮೂವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.
ಸುಮಾರು 16 ವರ್ಷಗಳ ಬಳಿಕ ಇದೇ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಮೊದಲೆ ದೇಶಕ್ಕೆ ಪ್ರವೇಶವಾಗಲಿದೆ. ಕೇರಳಕ್ಕೆ ನೈಋತ್ಯ ಮಾನ್ಸೂನ್ ಮಳೆ ಮೇ 27ರಂದು ಪ್ರವೇಶಿಸುವ ಸಾಧ್ಯತೆ ಇದೆ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಗುಡ್ಡ ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಚೆರ್ವ ತ್ತೂರು ಎಂಬಲ್ಲಿ ನಡೆದಿದೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ.
ರೈಲಿಗೆ ಕಲ್ಲೆಸೆದ ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ತೆಕ್ಕಿಲ್ ಮೈಲಾಟಿ ಯ ಎಸ್ .ಅನಿಲ್ ಕುಮಾರ್ (41) ಬಂಧಿತ ಆರೋಪಿ.
ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ರೋರ್ವರು ಮೃತಪಟ್ಟ ಘಟನೆ ಪಡನ್ನಕ್ಕಾಡ್ ಎಂಬಲ್ಲಿ ನಡೆದಿದೆ.
ತಲಕಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲಾಯಿತು. ತಲಕಾಡಿನ ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆ ನಡೆಯಿತು.
ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಮೃತಪಟ್ಟ ಘಟನೆ ಹೊಸಂಗಡಿಯಲ್ಲಿ ನಡೆದಿದೆ ಮೀಯಪದವು ನಿವಾಸಿ ಹಾಗೂ ಮಂಜೇಶ್ವರ ಕೆದುಂಬಾಡಿಯಲ್ಲಿ ವಾಸಿಸುವ ಜಯಾನಂದ (48) ಮೃತಪಟ್ಟವರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆ
ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರಗಳನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ.
ಶ್ರೀಮದ್ ಅನಂತೇಶ್ವರ ದೇವಸ್ಥಾನ ಮಂಜೇಶ್ವರ ಇದರ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆ
ಬೈಕ್ ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ನಡೆದಿದೆ.
ಇಲ್ಲಿನ ಕಣ್ಣೂರು ಜಿಲ್ಲೆಯ 18 ವರ್ಷದ ಯುವತಿಯೊಬ್ಬಳು ಡಯಟ್ ಫಾಲೋ ಮಾಡೋ ಸಲುವಾಗಿ ಅತಿಯಾದ ಆಹಾರದ ನಿರ್ಬಂಧ, ದೀರ್ಘಕಾಲದ ಹಸಿವಿನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.
ಕ್ವಾರಿ ಮೆನೇಜರ್ ನನ್ನು ಅಡ್ಡಗಟ್ಟಿ ಕೋವಿ ತೋರಿಸಿ ಬೆದರಿಸಿ 10.20 ಲಕ್ಷ ರೂ ದರೋಡೆಗೈದ ತಂಡದ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯ ಗೊಂಡ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ವಾಮಂಜೂರು ಚೆಕ್ ಪೋಸ್ಟ್ ಬಳಿ ನಡೆದಿದೆ.