Showing 20 of 338 posts • Page 5 of 17
ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 50 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ಸಹಿತ ಮೂವರನ್ನು ವಿಶೇಷ ಪೊಲೀಸ್ ತಂಡ ಬಂಧಿಸಿದೆ. ಅಜನೂರು ಮೀನಾಪಿಸ್ ನ ಪಿ . ಅಬ್ದುಲ್ ಹಕೀಮ್ ( ೨೭) ,
ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸರಬರಾಜು ವಿಷಯದ ಕುರಿತು ವಿಶೇಷ ಸಭೆ ಗುರುವಾರ ನಡೆಯಿತು. ಪೈಪ್ ಒಡೆದು ಪೋಲು
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ ” ಕದ್ರಿ ವಿಷ್ಣು ಪ್ರಶಸ್ತಿ -2024″ ನೀಡಿ ಗೌರವಿಸಿತು.
ಧರ್ಮ ಮತ್ತು ವೇದ ಸಂರಕ್ಷಣೆಗಾಗಿ ಎಲ್ಲ ಮಠಗಳು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಕಾಂಚಿ ಶ್ರೀ ಕಾಮಕೋಟಿ ಪೀಠಾಧ್ಯಕ್ಷ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಸಲಹೆ ಮಾಡಿದರು.
ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ವೇಳೆ ಸರ್ಪ ಸಂಸ್ಕಾರ ಸೇವೆ, ಇನ್ನಿತರ ಪ್ರಮುಖ ಸೇವೆಗಳು ನಡೆಯುವುದಿಲ್ಲ.
ದ.ಕ. ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಬಿಜೆಪಿಯವರು ವಿನಾ ಕಾರಣ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆಯೇ ಹೊರತು,
ಹಲವು ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿ ಯೋರ್ವ ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ಜರಗಲಿದೆ. 30ರ ವರೆಗೆ ನಡೆಯಲಿದೆ.
ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್ ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೆಆರ್ಎಸ್ ಬೃಂದಾವನ ಬೋಟ್ ರೈಡ್ ಸೆಂಟರ್ನಲ್ಲಿ ಕಳೆದ 15 ದಿನಗಳಿಂದ ನೀರಿನ ಸೋರಿಕೆಯಿಂದಾಗಿ ದೋಣಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.
ರಾಜ್ಯದಲ್ಲಿ 11ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ವಿಚಾರವಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆಜಿ ರೋಡ್ ಕ್ರಾಸ್ ಬಳಿ ನಡೆದಿದೆ. ಉಪ್ಪೂರು ನಿವಾಸಿಗಳಾದ ಸತ್ಯರಾಜ್ (32), ಕೃಷ್ಣ (43) ಹಾಗೂ ಶಕಿಲೇಶ್(25) ಬಂಧಿತ ಆರೋಪಿ. ಇವರು ಕೆಜಿ ರೋಡ್ ಕ್ರಾಸ್ ಬಳಿ ಮುಂಬೈಯಿಂದ ತರಿಸಿಕೊಂಡಿದ್ದ ಗಾಂಜಾವನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8,11,040 ಮೌಲ್ಯದ 10 ಕೆ.ಜಿ 138 […]
ಭಾರತ ಸರ್ಕಾರದ ಎನ್.ಎ.ಡಿ.ಸಿ.ಪಿ ಯೋಜನೆಯಡಿಯಲ್ಲಿ ದೇಶಾದ್ಯಂತ ರಾಸುಗಳಿಗೆ ಕಾಲು ಬಾಯಿ ಜ್ವರದ ವಿರುದ್ದದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆಯ ಅಪರ ನಿರ್ದೇಶಕರಾದ ಡಾ.ಶಿವರುದ್ರಪ್ಪ ತಿಳಿಸಿದರು.
ಅರಬ್ ಸಂಯುಕ್ತ ಸಂಸ್ಥಾನದ ರಾಸ್ ಅಲ್ ಖೈಮಾ ಏಮಿರೇಟ್ಸ್ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ರಾಕ್ ಕರ್ನಾಟಕ ಸಂಘ ರಾಸ್ ಅಲ್ ಖೈಮಾ ದ ಅಶ್ರಯದಲ್ಲಿ 2024 ನವೆಂಬರ್ 16ನೇ ತಾರೀಕಿನಂದು ರಾಸ್ ಅಲ್ ಖೈಮಾ ಇಂಡಿಯನ್ ಅಸೊಸಿಯೇಶನ್ ಸಭಾಂಗಣದಲ್ಲಿ ಅನಿವಾಸಿ ಕನ್ನಡಿಗರ ಸಮಾವೇಶಕ್ಕೆ ಸಜ್ಜಾಗುತ್ತಿದೆ.
ದರೋಡೆಕೋರರ ತಂಡವನ್ನು ನಾಗರಿಕರ ಸಹಾಯದಿಂದ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರ್ಕಾಡಿ ಸಮೀಪದ ಮಜೀರ್ ಪಳ್ಳದಿಂದ ನಡೆದಿದೆ.
ತಾಲೂಕಿನ ಬನ್ನೂರು ಶುಭಾಷ್ ನಗರದ 20ನೇ ವಾರ್ಡ್ ನ ಪುರಸಭೆ ಸದಸ್ಯ ಬಿ.ಶಿವಣ್ಣ ಮತ್ತು ಗ್ರಾಮದ ಯಜಮಾನರ ಸಮ್ಮುಖದಲ್ಲಿ ಪ್ರೇಮಿಗಳಿಬ್ಬರ ವಿವಾಹವು ಸರಳವಾಗಿ ನೆರವೇರಿತು.
ರಾಜ್ಯದಲ್ಲಿ ದ್ವಿಚಕ್ರ ವಾಹನ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲು ಸರ್ಕಾರ ಮತ್ತು ಸಾರಿಗೆ ಇಲಾಖೆ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಮಹತ್ವದ ಕ್ರಮವೊಂದರಲ್ಲಿ, ಸಾರಿಗೆ ಇಲಾಖೆ ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕರೆದೊಯ್ಯುವ ದ್ವಿಚಕ್ರ ವಾಹನ ಸವಾರರ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (ಕೆಎಫ್ ಸಿಎಸ್ ಸಿ) ಸಗಟು ಅಂಗಡಿ ವ್ಯವಸ್ಥಾಪಕ ಆರ್.ರವಿಕುಮಾರ್ (59) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.