Showing 20 of 336 posts • Page 7 of 17
ಅರಮನೆ ಮೈದಾನದಲ್ಲಿ ಕಂಬಳ ನಡೆಸುತ್ತಾರೆ ಎಂದು ಹೈಕೋರ್ಟ್ ನಲ್ಲಿ ಆಕ್ಷೇಪ ಅರ್ಜಿ ಸಲ್ಲಿಸಿದ್ದ ಪೆಟಾಗೆ ಮುಖ ಭಂಗವಾಗಿದ್ದು, ಅಕ್ಟೋಬರ್ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಪ್ರತಿನಿಧಿಸಿದ್ದ ವಕೀಲ ವಿನೋದ್ ಕುಮಾರ್ ನ್ಯಾಯಾಲಕ್ಕೆ ತಿಳಿಸಿದ್ದಾರೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ಸಹಯೋಗದಲ್ಲಿ “ಜಾನಪದ ಹಬ್ಬ-2024” ಕಾರ್ಯಕ್ರಮವನ್ನು ಇದೇ ಅ.27ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ ನೀಡುವಂತೆ,
ಗ್ರಾಮೀಣ ಪ್ರದೇಶದಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಶಾಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.
ಸಿಖ್ ಹತ್ಯಾಕಾಂಡಕ್ಕೆ ನ.19 ರಂದು 40 ವರ್ಷ ಪೂರ್ಣಗೊಳ್ಳುತ್ತದೆ ಈ ಹಿನ್ನೆಲೆ ಏರ್ ಇಂಡಿಯಾ ವಿಮಾನದ ಮೇಲೆ ನವೆಂಬರ್ 19ರ ಬಳಿಕ ದಾಳಿ ನಡೆಯಲಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ ಹಾಕಿದ್ದಾನೆ.
ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಗೆ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತಿ ಪಡೆದಿರುವ ಹಾಗೂ ಜಿಲ್ಲೆಯ ಜನರ ಜೀವನಾಡಿಯಾಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಉಗ್ರ ಹೋರಾಟ ನಡೆಸುವುದಾಗಿ ಸಾಹಿತಿ ಬಸವರಾಜ ಸೂಳಿಭಾವಿ ಎಚ್ಚರಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ ಓರ್ವ ಅಕ್ರಮ ಬಾಂಗ್ಲಾ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ದೀಪಾವಳಿ ಸಮೀಪಿಸುತ್ತಿದ್ದಂತೆ, ಕರಾವಳಿ ಕರ್ನಾಟಕ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವ ಹೆಚ್ಚಿನ ಬಸ್ಸುಗಳು ಪೂರ್ಣ ಮುಂಗಡ ಬುಕಿಂಗ್ ತೋರಿಸುತ್ತಿವೆ. ಲಭ್ಯವಿರುವ ಸೀಟುಗಳನ್ನು ಹುಡುಕುವಷ್ಟು ಅದೃಷ್ಟಶಾಲಿಗಳು ತಮ್ಮ ಬುಕಿಂಗ್ ಅನ್ನು ಪೂರ್ಣಗೊಳಿಸುವಾಗ ಆಘಾತಕಾರಿ ಬೆಲೆ ಏರಿಕೆಯನ್ನು ಎದುರಿಸುತ್ತಿದ್ದಾರೆ.
ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ ಐ ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್,
ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ.
ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು.
ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ,
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು
ಉಪ್ಪಳದಿಂದ ನಾಪತ್ತೆ ಯಾಗಿದ್ದ ಗುತ್ತಿಗೆದಾರನ ಮೃತದೇಹ ಕುಂಬಳೆ ಶಿರಿಯ ನದಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.
ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಲಿಂಗಸುಗೂರು ತಾಲೂಕಿನ ಪರಂಪುರ ತಾಂಡಾದಲ್ಲಿ ನಡೆದಿದೆ.
ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ.
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ
ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಮುದ್ರದಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ.