Showing 20 of 338 posts • Page 8 of 17
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ
ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಮುದ್ರದಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಡೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾಗಿದ್ದ ಮಳೆ ಭಾನುವಾರ ಬೆಳಗಿನಜಾವದವರೆಗೂ ಸುರಿದಿದೆ.
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ
ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 8ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,
ಮುಡಾ ಹಗರಣದ ತನಿಖೆ ಸಂಕಷ್ಟ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಟ್ರಾಯ್ (ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ) ಕಳೆದ ಕೆಲವು ತಿಂಗಳುಗಳಿಂದ ಸ್ಕ್ಯಾಮರ್ಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಮತ್ತು ಜನರನ್ನು ವಂಚನೆಯಿಂದ ರಕ್ಷಿಸಲು ವಿಶೇಷ ನಿಯಮಗಳನ್ನು ಜಾರಿಗೆ ತರುತ್ತಿದೆ
ಕಳೆದ ಎರಡು ವಾರಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು (ಸೆಪ್ಟೆಂಬರ್ 28, ಶನಿವಾರ) ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೋಡ
ಇಷ್ಟೆಲ್ಲ ಆದರೂ ಇನ್ನೂ ಕುರ್ಚಿಗೆ, ಅಧಿಕಾರಕ್ಕೆ ಅಂಟಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಏನು ಹೇಳಬೇಕು? ಅಂದು ಗಣಿ ಲೂಟಿ ಎಂದು ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ರಿ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ತಿರುಪತಿ ಲಡ್ಡು ವಿವಾದ ಪರೋಕ್ಷವಾಗಿ ಕರ್ನಾಟಕದ ಕೆಎಂಎಫ್ನ ನಂದಿನಿ ಬ್ರ್ಯಾಂಡ್ಗೆ ನೆರವಾದಂತೆ ಕಾಣುತ್ತದೆ . ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.
ನ್ಯಾಯಾಲಯದ ಕಲಾಪದ ನೇರಪ್ರಸಾರದ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಟ ಮತ್ತು ಮಲಯಾಳಂ ಮೂವಿ ಆರ್ಟಿಸ್ಟ್ಸ್ ಅಸೋಸಿಯೇಷನ್ (ಎಎಂಎಂಎ) ಮಾಜಿ ಪ್ರಧಾನ ಕಾರ್ಯದರ್ಶಿ ಎಡವೇಲಾ ಬಾಬು ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದೆ.
ಏಷ್ಯಾವು ಜಾಗತಿಕವಾಗಿ ಹಾಗೂ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ ಮತ್ತು ಬಹುತೇಕ ಎಲ್ಲಾ ಪ್ರಮುಖ ಅಂತರರಾಷ್ಟ್ರೀಯ ಶಕ್ತಿಗಳು ಇಲ್ಲಿ ತಮ್ಮ ದಿಗಂತವನ್ನು ವಿಸ್ತರಿಸಲು ಬಯಸುತ್ತವೆ.ಆಸ್ಟ್ರೇಲಿಯಾದ
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ರೂ. ವಿಮೆ ಸಿಗುವಂತೆ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ
ಇಂದಿನಿಂದ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಸೆಪ್ಟೆಂಬರ್ 25ನೇ ತಾರೀಕಿನಿಂದ ಅಕ್ಟೋಬರ್ 2 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ವಿದ್ಯುತ್ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇನ್ಮುಂದೆ ಶನಿವಾರ, ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದ್ದು, ಅಕ್ಟೋಬರ್ 21ರಿಂದ ಜಾರಿಗೆ ಬರಲಿದೆ. ಬೆಂಗಳೂರಿನ ಐದು ಉಪನೋಂದಣಿ ಕಚೇರಿಗಳು ಸೇರಿ ರಾಜ್ಯದ 35 ಉಪನೋಂದಣಿ ಕಚೇರಿಗಳಲ್ಲಿ ಈ ಸೌಲಭ್ಯ ಸಿಗಲಿದೆ