Showing 20 of 336 posts • Page 9 of 17
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಭರ್ಜರಿ ಮಳೆಯಾಗಿದ್ದು, ಇಂದೂ (ಭಾನುವಾರ) ಕೂಡ ಮುಂದುವರೆಯುವ ಸಾಧ್ಯತೆ ಇದೆ.
ಶಾಲಾ ಶಿಕ್ಷಣ ಇಲಾಖೆ ಶಾಲಾ- ಕಾಲೇಜಿನ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ದಸರಾ ಹಬ್ಬಕ್ಕೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ಇತ್ತೀಚೆಗಿನ ನ್ಯಾಯಾಲಯದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (ಸೆ.20) ಕರ್ನಾಟಕ ಹೈಕೋರ್ಟ್ ನಿಂದ ವರದಿ ಕೇಳಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಒಡಿಶಾ ರಾಜ್ಯದ ಪುರಿ, ಭುವನೇಶ್ವರ ಮತ್ತು ಕಟಕ್ ನಗರಗಳಿಗೆ ಬೆಂಗಳೂರಿನಿಂದ ಬಸ್ ಸೇವೆಯನ್ನು ಆರಂಭಿಸಲು ಮುಂದಾಗಿದೆ.
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್ನಷ್ಟಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 73.46 ಡಾಲರ್ನಲ್ಲಿ ವಹಿವಾಟು
ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮಂಗಳವಾರ ಒಂದೇ ದಿನ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಆದರೆ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ತಾಲೂಕಿನ ಕಾನಗೋಡ ಸಮೀಪದ ಕಬ್ನಳ್ಳಿ ಕತ್ರಿ ಬಳಿ ಸೋಮವಾರ (ಸೆ.16ರಂದು) ನಡೆದಿದೆ. ಭೀಕರ ಘಟನೆಯಲ್ಲಿ ಕಾರು ಚಾಲಕ ಸೃಳದಲ್ಲೇ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿದ 40 ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ನಡೆದಿದೆ.
ಫ್ಲೈಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಅವರು ಮುಡಾಗೆ ಕೇಳಿದ್ದು 13 ಸೈಟ್ ಆದರೆ ಮುಡಾ ಕೊಟ್ಟದ್ದು 14 ಸೈಟ್ ಎನ್ನುವ ಮಾಹಿತಿ ಬಹಿರಂಗವಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು.
ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಮೊಟ್ಟೆಯನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಕಾರದೊಂದಿಗೆ ವಾರದ ಆರು ದಿನ ವಿತರಿಸುವ ಕಾರ್ಯಕ್ರಮಕ್ಕೆ ಸೆಪ್ಟೆಂಬರ್ 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು