Showing 20 of 99 posts • Page 2 of 5
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಹೊಸ ವರ್ಷಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.
ನ್ಯೂ ಇಯರ್ ಸಂಭ್ರಮಕ್ಕೆ ಕೊಡಗು ಜಿಲ್ಲೆ ಸಜ್ಜಾಗಿದ್ದು, ಹೊಸ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಕೊಡಗಿನ ಪ್ರವಾಸಿ ತಾಣಗಳಲ್ಲಿ ರಶ್ ಆಗಿದೆ.
ಉರುಳಿಗೆ ಸಿಲುಕಿ ಹುಲಿಯೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನ ಶ್ರೀಮಂಗಳ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಚಟ್ಟಳ್ಳಿ ಬಳಿಯ ಶ್ರೀಮಂಗಳ ತೋಟದ ಬೇಲಿಗೆ ದುಷ್ಕರ್ಮಿಗಳು ಉರುಳು ಹಾಕಿದ್ದರು.
ನಡುರಸ್ತೆಯಲ್ಲೇ ಪ್ರವಾಸಿ ಬಸ್ ಹೊತ್ತಿ ಉರಿದ ಘಟನೆ ಮಾಕುಟ್ಟ ರಸ್ತೆಯ ಮಗಡಿ ಪಾರೆ ಆಂಜನೇಯ ದೇವಾಲಯ ಸಮೀಪ ನಡೆದಿದೆ. ಬಸ್ ವಿರಾಜಪೇಟೆಯಿಂದ ಕೇರಳ ರಾಜ್ಯಕ್ಕೆ ತೆರಳುತ್ತಿತ್ತು.
ಮಡಿಕೇರಿಯಲ್ಲಿ ಹನಿ ಟ್ರ್ಯಾಪ್ ಶಂಕೆ ವ್ಯಕ್ತವಾಗಿದೆ. ಯುವಕರಿಂದ ಏಟು ತಿಂದು ಎಸ್ಕೇಪ್ ಆಗಿ ಠಾಣೆಗೆ ಯುವಕ ಓಡಿ ಬಂದಿದ್ದಾನೆ. ಮನೆಯೊಂದರಲ್ಲಿ ರಾತ್ರಿಯಿಡೀ ಯುವಕರು ಥಳಿಸಿರುವ ಘಟನೆ ಮಡಿಕೇರಿಯ ಮಂಗಳಾದೇವಿ ನಗರದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಮಗು ಪತ್ತೆಯಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ನಡೆದಿದೆ.
ಕೊಡಗಿನ ಮಡಿಕೇರಿಯವರಾಗಿರುವ ಚಿತ್ರ ಶಿಲ್ಪ ಕಲಾವಿದ ಹಾಗೂ ಕ್ರಿಯಾತ್ಮಕ ಕಲಾನಿರ್ದೇಶಕರಾಗಿರುವ ಬಿ.ಕೆ.ಗಣೇಶ್ ರೈ ಯವರು ತಮ್ಮ ಚಿತ್ರ ಶಿಲ್ಪ ಕಲಾ ವೃತ್ತಿಯನ್ನು 1974ರಲ್ಲಿ ಪ್ರಾರಂಭಿಸಿ,
ಅಕ್ರಮ ಗೋವು ಸಾಗಾಟ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರಪೇಟೆ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿದರು.
ಸಾರಿಗೆ ಬಸ್ ಹಾಗು ಜೆಸಿಬಿ ಮುಖಾಮುಖಿ ಡಿಕ್ಕಿಯಾಗಿ 15 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಲನಗರ ತಾಲೂಕಿನ ಮಾದಪಟ್ಟಣ ಬಳಿ ನಡೆದಿದೆ.
ಅಂತರಾಜ್ಯ ನಟೋರಿಯಸ್ ಗ್ಯಾಂಗನ್ನು ಬಂಧಿಸಲಾಗಿದೆ. ಪೊಲೀಸರ ಮನೆಯಲ್ಲೇ ಕಳ್ಳರು ಕೈಚಳಕ ತೋರಿದ್ದಾರೆ. 8 ಪೊಲೀಸರ ಮನೆಯಲ್ಲಿ 1.5 ಲಕ್ಷ ಕಳ್ಳತನವಾಗಿದೆ. ಕಳ್ಳರ ಬಂಧನಕ್ಕೆ 15 ಲಕ್ಷ ಖರ್ಚು ಮಾಡಲಾಗಿದೆ.
ನನ್ನ ತಂಗಿಯ ಫೋಟೋವನ್ನು ಇಟ್ಟುಕೊಂಡು ಸುಜಾತ ಭಟ್ ತನ್ನ ಮಗಳು ಅನನ್ಯಾ ಭಟ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಆ ಪೋಟೋ ನನ್ನ ಸಹೋದರಿ ವಾಸಂತಿ ಅವರದ್ದು. ವಿರಾಜಪೇಟೆಯಲ್ಲಿ ವಾಸಂತಿ ಸಹೋದರ ವಿಜಯ್ ಹೇಳಿಕೆ ನೀಡಿದ್ದಾರೆ.
ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಷ್ಣಾಮಲೆ ಗ್ರಾಮದಲ್ಲಿ ನಡೆದಿದೆ.
ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬರೆ ಕುಸಿತಗೊಂಡಿದ್ದು, ಸಣ್ಣ ಪ್ರಮಾಣದಲ್ಲಿ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದಿದೆ.
ಇಂದು ವಿಶ್ವ ಆನೆ ದಿನಾಚರಣೆ ಹಿನ್ನಲೆ ಕೊಡಗಿನಲ್ಲಿ ಸಂಭ್ರಮದ ವಿಶ್ವ ಆನೆಗಳ ದಿನಾಚರಣೆ ಮಾಡಲಾಯಿತು. ಕೊಡಗು ಜಿಲ್ಲೆಯ ಸಾಕಾನೆ ಶಿಬಿರ ದುಬಾರೆ ಹಾಗೂ ಹಾರಂಗಿ ಆನೆ ಶಿಬಿರದಲ್ಲಿ ಆನೆ ದಿನಾಚರಣೆ ಮಾಡಲಾಯಿತು.
ಮೇನು ಚಾರ್ಟ್ ಪ್ರಕಾರ ಊಟ ನೀಡುತ್ತಿಲ್ಲ, ಕೇಳಿದರೆ ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ
ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ.
ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಆನೆ ದಾಳಿಗೆ ಚೆಂಬು ಗ್ರಾಮದ ರೈತ ಸಾವನ್ನಪ್ಪಿದ್ದಾರೆ. ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ರಾತ್ರಿ ಆನೆ ದಾಳಿ ಮಾಡಿದೆ.
ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಶಾಲನಗರದ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾತಿ೯ಕ್ ಭಟ್ ಮೃತ ದುರ್ದೈವಿ.
ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ನದಿಗಳು ಭರ್ತಿಯಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ ಲಕ್ಷ್ಮಣ ತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದು ಜನರಲ್ಲಿ ಆತಂಕ
ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆ ಏಫೆಕ್ಟ್ ನಿಂದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಂಡಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.