Showing 20 of 99 posts • Page 3 of 5
ವರುಣನ ಆರ್ಭಟಕ್ಕೆ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕುಂಬೂರುವಿನಲ್ಲಿ ನಡೆದಿದೆ. ಆಟೋ ಜಖಂ ಆಗಿದ್ದು,
ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ಇಂದು ಬೆಳಿಗ್ಗೆ 5.30ಕ್ಕೆ ನಡೆದಿರುವ ದುರ್ಘಟನೆ ನಡೆದಿದೆ.
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಬಳಿ ನಡೆದಿದೆ. 4 ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಂತ್ಯ ಸಂಸ್ಕಾರಕ್ಕೆ ಮೃತ ದೇಹ ಸಾಗಿಸಲು ಹರ ಸಾಹಸ ಪಡಬೇಕಾದ ಘಟನೆ ಮಡಿಕೇರಿಯ ಕನ್ನಂಡ ಬಾಣೆ ಗ್ರಾಮದಲ್ಲಿ ನಿನ್ನೆ ನಡೆದಿದೆ.
ವರುಣನ ಆರ್ಭಟ ಕೊಡಗು ಜಿಲ್ಲೆಯಲ್ಲಿ ಜೋರಾಗಿದ್ದು, ಜಿಲ್ಲೆಯ ಹಲವೆಡೆ ಕೃಷಿ ಭೂಮಿ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ.
ಧಾರಾಕಾರ ಮಳೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿದೆ. ಕೃಷಿ ಭೂಮಿ, ತಗ್ಗು ಪ್ರದೇಶಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಮಂಜಿನ ನಗರಿ ಮಡಿಕೇರಿಯಲ್ಲಿ ನಿರಂತರ ಮಳೆಯಾಗಿದ್ದು, ಜಲಬೆಡಗಿ ಅಬ್ಬಿ ಮೈದುಂಬಿ ಹರಿಯುತ್ತಿದೆ. ಅಬ್ಬಿ ಜಲ ನರ್ತನ ನೋಡಲು ಪ್ರವಾಸಿಗರ ದಂಡು ಹೆಚ್ಚಾಗಿದ್ದು, ಮಳೆ ನಡುವೆ ಜಲಪಾತದ ಸೌಂದರ್ಯ ಸವಿಯಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ.
ಪೊಲೀಸ್ರಿಗೆ ಕಳ್ಳರೇ ಟಾರ್ಗೆಟ್, ಆದ್ರಿಲ್ಲಿ ಕಳ್ಳರಿಗೆ ಪೊಲೀಸ್ ಮನೆಗಳೇ ಟಾರ್ಗೆಟ್ ಆಗಿದೆ. ಮಡಿಕೇರಿಯಲ್ಲಿ 8 ಪೊಲೀಸ್ ವಸತಿ ಗೃಹಗಳಲ್ಲಿ ರಾತ್ರಿ ಕಳ್ಳತನ ನಡೆದಿದೆ.
ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ ನಾಪತ್ತೆಯಾಗಿದ್ದು, ಕಾವೇರಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್(46) ನಾಪತ್ತೆಯಾಗಿದ್ದಾರೆ.
ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಕೊಂಡ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಮದೆನಾಡಿನಲ್ಲಿ ನಡೆದಿದೆ.
ಆಹಾರ ಅರಸಿ ಕಾಡಾನೆ ಅಂಗಡಿಗೆ ನುಗ್ಗಿದ ಘಟನೆ ಮೈಸೂರು ಕೇರಳ ರಾಜ್ಯ ಹೆದ್ದಾರಿ ಗೋಣಿಕೊಪ್ಪ ಸಮೀಪದ ದೇವರಪುರದ ಮುಖ್ಯ ರಸ್ತೆ ಬದಿಯಲ್ಲಿ ನಡೆದಿದೆ.
ಅತೀ ವೇಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಪೊನ್ನಂಪೇಟೆ ತಾಲೂಕು ಕಾನೂರು-ಕುಟ್ಟ ಮಾರ್ಗಮಧ್ಯದ ನಾಲ್ಕೇರಿಯಲ್ಲಿ ಘಟನೆ ನಡೆದಿದೆ.
ವರುಣನ ಆರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಇಂದು (ಜೂನ್ 12) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ
ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಜೋರು ಮಳೆ ಹಿನ್ನಲೆ ಕೊಡಗಿನಲ್ಲಿ ಅಬ್ಬಿ ಫಾಲ್ಸ್ ಭೋರ್ಗರೆಯುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಲ್ಲಿ ಪ್ರಮುಖ ಆಕರ್ಷಣೆ ಅಬ್ಬಿ ಫಾಲ್ಸ್ ಆಗಿರುತ್ತದೆ.
ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
ವರುಣನ ಆರ್ಭಟ ಕೊಡಗಿನಲ್ಲಿ ಜೋರಾಗಿದ್ದು, ಇಂದು ನಾಳೆ ಎರಡು ದಿನಗಳು ಶಾಲಾ ಕಾಲೇಜು ರಜೆ ಘೋಷಿಸಲಾಗಿದೆ. ಇಂದು ಮೇ 29 ಮತ್ತು 30 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆ
ಧಾರಾಕಾರ ಮಳೆಗೆ ಜನ ಜೀವನ, ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಕೃಷಿ ಭೂಮಿ ಜಲಾವೃತವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗಿನಲ್ಲಿ ಭಾರೀ ಮಳೆಯಾಗಿದ್ದು, ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗಿನ ನದಿ ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ.
ಕೊಡಗಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಅರಣ್ಯದಂಚಿನ ಗ್ರಾಮಗಳ ಜನ ಭಯಭೀತರಾಗಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದೆ.