Showing 20 of 99 posts • Page 4 of 5
ತಿಮಿಂಗಿಲ ವಾಂತಿಯನ್ನು (ಅಂಬಗ್ರಿಸ್)ಮಾರಲು ಯತ್ನಿಸಿದ್ದು, ಕೊಡಗು ಪೋಲಿಸ್ರ ಕಾರ್ಯಚರಣೆಯಲ್ಲಿ ಹತ್ತು ಆರೋಪಿಗಳನ್ನು ಬಂಧಿಸಲಾಗಿದೆ.
ಡೆತ್ ನೋಟ್ ಬರೆದಿಟ್ಟು ಬಿಜೆಪಿ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಕೊಡಗು ಜಿಲ್ಲಾ ಕಾಂಗ್ರೆಸ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿನಯ್ ಮೃತ ದೇಹ ದರ್ಶನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಡೆದರು. ಸಂಸದ ಯದುವೀರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್ ಭೋಪಯ್ಯ, ಶಾಸಕ ಶ್ರೀವತ್ಸ,
ಬೇಸಿಗೆಯ ರಣಬಿಸಿಲು ಹೆಚ್ಚುತ್ತಿದ್ದಂತೆಯೇ ಅರಣ್ಯ ಪ್ರದೇಶ, ಬೆಟ್ಟಗುಡ್ಡಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದ್ದು ಭಯದ ವಾತಾವರಣ ನಿರ್ಮಾಣವಾಗುತ್ತಿದೆ.
ಮಡಿಕೇರಿಯಲ್ಲಿ ಪ್ರವಾಸಿಗರು ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಎಸೆದು ಹೋಗುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಹೊಸ ರೂಲ್ಸ್ ವೊಂದನ್ನು ಜಾರಿಗೊಳಿಸಲಾಗಿದೆ.
ಕಾಡಿನಿಂದ ನಾಡಿಗೆ ಬಂದ ಕಾಡಾನೆ ಸೆರೆಯಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.
ಕುಶಾಲನಗರ ತಾಲೂಕಿನ ಕೂಡ್ಲೂರು ಬಡಾವಣೆಯಲ್ಲಿ ನಿರ್ಮಿಸಲಾಗಿದ್ದ ಸಿಎನ್ಜಿ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಸ್ಥಳೀಯ ನಿವಾಸಿಗಳಿಗೆ ಉಸಿರಾಟ ಸಮಸ್ಯೆಯಾಗಿ, ಆರೋಗ್ಯದಲ್ಲಿ ಏರುಪೇರಾಗಿದೆ.
ಕೊಡಗಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಕಾಡು, ನಾಡು, ತೋಟ ಎನ್ನದೆ ಎಲ್ಲೆಂದರಲ್ಲಿ ನುಗ್ಗುತ್ತಿದ್ದು, ಇದೀಗ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯನವರ ಕೋಣನಕಟ್ಟೆ ನಿವಾಸಕ್ಕೆ ನುಗ್ಗುವ ಮೂಲಕ ಇನ್ನಷ್ಟು ಭಯ ಹುಟ್ಟಿಸಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆಯ ನೇರ ಕಾರ್ಯಕರ್ತರಾಗಲು(ಡೈರೆಕ್ಟ್ ಏಜೆಂಟ್) ಜನವರಿ, 22 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಡೈರೆಕ್ಸ್ ಏಜೆಂಟ್ ಆಗಲು ನೇರ ಸಂದರ್ಶನ ನಡೆಯಲಿದೆ.
ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗುವ ಮಟ್ಟಕ್ಕೆ ಬೆಳೆದಿದೆ.
ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್ ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ
ಮಹಿಳಾ ಸಿಬ್ಬಂದಿಯಿಂದ ಮಹಿಳಾ ಸಿಬ್ಬಂದಿಗೆ ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಎಸ್ಸಿ (ಪರಿಶಿಷ್ಟ ಜಾತಿ) ಸಮುದಾಯ ಎಂದು ಗೊತ್ತಾದ ಮೇಲೆ ಮಹಿಳಾ ಸಿಬ್ಬಂದಿ
ಫೆಂಗಲ್ ಚಂಡಮಾರುತದ ಎಫೇಕ್ಟ್ ನಿಂದಾಗಿ ಇಂದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಿಂಚನವಾಗುತ್ತಿದೆ. ಫೆಂಗಲ್ ಸೈಕ್ಲೋನ್ ಎಫೇಕ್ಟ್ ಕೊಡಗು ಜಿಲ್ಲೆಗೆ ತಟ್ಟಿದ್ದು ಜಿಲ್ಲೆಯ ಹಲವೆಡೆ ಮಳೆಯ ಸಿಂಚನವಾಗುತ್ತಿದೆ.
ಸಾಮಾಜಿಕ ಜಾಲ ತಾಣಗಳಲ್ಲಿ ವಿಕೃತಿ ಮೆರೆಯುವವರಿಗೆ ಪಾಠವಾಗಬೇಕಾಗಿದೆ. ಕಂಡೋರ ಮನೆ ಹೆಣ್ಣು ಮಕ್ಕಳ ಫೋಟೋಗಳಿಗೆ ಅಶ್ಲೀಲ ಕಾಮೆಂಟ್ ಮಾಡುವವರಿಗೆ ತಕ್ಕ ಶಿಕ್ಷೆಯಾದರೆ ಅದನ್ನು ನೋಡಿ ಇತರರು ಬುದ್ದಿ ಕಲಿತುಕೊಳ್ಳುತ್ತಾರೆ.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತಾ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಗ್ರಾಮ ಪಂಚಾಯಿತಿ ಉಪ ಚುನಾವಣೆ ಯ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಸ್ಥಳಗಳಲ್ಲಿ ಸಂತೆ ಜಾತ್ರೆ, ಮದ್ಯ ಮಾರಾಟವನ್ನು ನಿಷೇಧಿಸಿ ನಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ನವಜಾತ ಶಿಶುವನ್ನು ಕೊಂದ ಆರೋಪದ ಮೇಲೆ ಬಾಲಕಿಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.
ತೀರಿಸಲು ಸಾಧ್ಯವಾಗದಷ್ಟುನ ಸಾಲ ಮಾಡಿಕೊಂಡು ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಇತ್ತೀಚೆಗಿನ ದಿನಗಳಲ್ಲಿ ಕೇಳಿ ಬರುತ್ತಿರುವುದು ಮಾಮೂಲಿ ಸುದ್ದಿಯಾಗುತ್ತಿದೆ.
ಸರಿಯಾಗಿ ವೇತನ ಪಾವತಿಯಾಗದ್ದಕ್ಕೆ ಕರ್ತವ್ಯ ಸ್ಥಗಿತಗೊಳಿಸಿ ಕೆಎಸ್ಆರ್ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಡಿಕೇರಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮಲೆನಾಡಿನ ಕೊಡಗಿನಲ್ಲಿ ಆನೆ- ಮಾನವ ಸಂಘರ್ಷ ಮುಂದುವರಿದಿದೆ. ಬೆಳ್ಳಂಬೆಳ್ಳಗೆ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ.