Showing 19 of 99 posts • Page 5 of 5
ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಮಳೆ ಗಾಳಿಗೆ ಸಂಪೂರ್ಣವಾಗಿ ಮನೆ ಬಿದ್ದಂತವರಿಗೆ ಹಾಗೂ ಟಾರ್ಪಲ್ ಮನೆಯಲ್ಲಿದ್ದು ಕಷ್ಟಪಡುತ್ತಿರುವವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.
ಜಿಲ್ಲೆಯ 104 ಪ್ರದೇಶಗಳಿಗೆ ಭೂಕುಸಿತ ಮತ್ತು ಪ್ರವಾಹ ಆಗುತ್ತದೆ ಎನ್ನುವ ಎಚ್ಚರಿಕೆ ನೀಡಿರುವುದು. ಭೂಕುಸಿತ ಮತ್ತು ಪ್ರವಾಹ ಎದುರಾಗುವುದರಿಂದ ಆ ಪ್ರದೇಶಗಳ 2995 ಕುಟುಂಬಗಳನ್ನು ಸ್ಥಳಾಂತರ
ನದಿಗಳ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂ. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡುತ್ತೇವೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೇರಳ ಮಳೆಯ ಮಧ್ಯೆ ಕೊಡಗು ಜಿಲ್ಲೆಯಲ್ಲೂ ಮತ್ತೆ ಧಾರಾಕಾರ ಮಳೆ ಬಿರುಸು ಪಡೆದುಕೊಂಡಿದೆ. ನಾಳೆ ನಾಡಿದ್ದು ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪತಿ ಪತ್ನಿ ನಡುವಿನ ಮನಸ್ತಾಪ ಸ್ಪೋಟಗೊಂಡ ಪತಿಯೇ ಪತ್ನಿಯನ್ನು ಕೋವಿಯಿಂದ ಗುಂಡು ಹಾರಿಸಿ ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗಿನ ವಿರಾಜಪೇಟೆ
ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಜೊತೆಗೆ ಗಾಳಿ ಕೂಡ ಬೀಸುತ್ತಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಾಂತ್ರಿಕ ದೋಷದಿಂದ ಸ್ವಿಫ್ಟ್ ಕಾರು ಹೊತ್ತಿ ಉರಿದಿದ ಘಟನೆ ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 275ರ ಸಂಪಿಗೆ ಕಟ್ಟೆ ಬಳಿ ನಡೆದಿದೆ.
ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ 18 ಟನ್ ಗಿಂತ ಮೇಲ್ಪಟ್ಟು ಸಾಮಾಗ್ರಿಗಳನ್ನು ಹೊತ್ತ ಲಾರಿಗಳ ಓಡಾಟಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿರುವ ಬಗ್ಗೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಸಿ.ಎಸ್.ಅರುಣ್
ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಮತ್ತೆ ಬಿರುಸು ಪಡೆದಿದ್ದು ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ಹಾಸನ ಜಿಲ್ಲೆಗೆ ಸೇರಿದ ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಮತ್ತು ಪರಿಕರಗಳನ್ನು ದಾನಿಗಳಾದ ಪ್ರೆಸಿಲ್ಲ ಕುಮಾರಿ ಅವರಿಂದ ವಿತರಿಸಲಾಯಿತು.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಭಾರ ತುಂಬಿದ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಬದಿಗಳ ಮಣ್ಣು
ಮಳೆ ಆರ್ಭಟ ಜೋರಾಗಿದ್ದು, ಕೊಡಗಿನಲ್ಲಿ ಭಾರಿ ಮಳೆಗೆ ವಾಹನ ಸಂಚಾರ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಮಡಿಕೇರಿ ತಾ| ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿ.
ಜಿಲ್ಲೆಯ ಸೋಮವಾರಪೇಟೆಯ ಕೋಟಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕೊಡಗಿನ ಗೋಣಿಕೊಪ್ಪಲು ಪಟ್ಟಣದಲ್ಲಿ ಅಂಬೂರ್ ಬಿರಿಯಾನಿ ಕಟ್ಟಡ ಇಂದು(ಗುರುವಾರ) ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ದಿಢೀರ್ ಕುಸಿತವಾಗಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಮುಂಗಾರು ಆರಂಭದ ಒಂದು ತಿಂಗಳ ಕಾಲ ಮೀನುಗಾರಿಕೆಯನ್ನು ನಿಷೇಧಗೊಳಿಸಲಾಗಿದೆ. ಆದ್ದರಿಂದ ಯಾರೂ ಕೂಡ ಮೀನುಗಾರಿಕೆ ಮಾಡದಂತೆ ಸೂಚನೆ ನೀಡಲಾಗಿದೆ.
ಬುರ್ಖಾ ಧರಿಸಿ ಬಂದು ಮನೆಯಲ್ಲಿದ್ದ ಒಂಟಿ ವೃದ್ಧೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವಿಶ್ವ ಕರಾಟೆ ಮಂಡಳಿ, ಕಾಮನ್ ವೆಲ್ತ್ ಕರಾಟೆ ಮಂಡಳಿ ಮತ್ತು ಏಷ್ಯನ್ ಕರಾಟೆ ಒಕ್ಕೂಟದ ಅಧೀನದಲ್ಲಿರುವ ಕರಾಟೆ ಇಂಡಿಯಾ ಆರ್ಗನೈಜೇಷನ್ (ಕೆ.ಐ.ಓ.)
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ