Showing 20 of 36 posts • Page 1 of 2
ರೈಲಿನಲ್ಲಿ ಅಕ್ರವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾವನ್ನು ಸೀಜ್ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಡಿವೈಡರ್ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡ ಕಾರಿ ಬಳಿ ನಡೆದಿದೆ.
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದಲ್ಲಿ ನಡೆದಿದೆ. ಯುವಕನೊಬ್ಬನ ನಿರಂತರ ಕಿರುಕುಳವೇ ಈ ದುಡುಕಿನ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ರಸ್ತೆ ದಾಟುತ್ತಿದ್ದ ವೃದ್ಧೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಚಿಂತಾಮಣಿ- ಕೋಲಾರ ರಸ್ತೆಯ ಕುರುಬೂರು ಗೇಟ್ ಬಳಿ ನಡೆದಿದೆ.
ಪತಿಯ ಅಗಲಿಕೆಯ ದುಃಖ ತಾಳಲಾರದೆ ಇಬ್ಬರು ಕರುಳ ಕುಡಿಗಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಮು
ತಿಥಿ ಕಾರ್ಯಕ್ಕೆ ಹಾಕಿದ್ದ ಪೆಂಡಾಲ್ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ತಾಲ್ಲೂಕಿನ ಯಲ್ದೂರು-ಹೊಗಳಗೆರೆ ತೋಟದ ಮಧ್ಯೆ ಅಕ್ರಮವಾಗಿ ಇಸ್ಟೀಟ್ ಜೂಜಾಟದಲ್ಲಿ ತೊಡಗಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಂದ ವಸೂಲಿ ಮಾಡಿ ಸಂಗ್ರಹಿಸಲಾಗಿದ್ದ ₹5 ಲಕ್ಷ ಹಣವನ್ನು ಹಾಡಹಗಲೇ ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮುಳಬಾಗಿಲು ನಗರದ ಶಾಮೀರ್ ಮೊಹಲ್ಲಾದ ಸಂಘದ ಕಚೇರಿಯಲ್ಲಿ ನಡೆದಿದೆ.
ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ತನಹಳ್ಳಿ ಗ್ರಾಮದಲ್ಲಿ ಗುರುವಾರ ನಸುಕಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕುರಿ ಶೆಡ್ಗೆ ಬೆಂಕಿ ಬಿದ್ದು ಸುಮಾರು 40 ಕುರಿಗಳು ಸಜೀವ ದಹನವಾಗಿವೆ.
ಮದ್ಯಪಾನ ತಪಾಸಣೆ ವೇಳೆ ಬೈಕ್ ಕಳವು ಮಾಡಿಕೊಂಡು ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗಲ್ಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ತಾಯಿ, ಮಗು ಸಾವನ್ನಪ್ಪಿರೋ ಘಟನೆ ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ನಡೆದಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಮಾಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಹುಸೇನ್(34) ಮತ್ತು ದರ್ಶನ್ ರಾಜು(20) ಬಂಧಿತ ಆರೋಪಿಗಳು.
ಕಬಿನಿ ದಮ್ಮನಕಟ್ಟೆ ಸಫಾರಿಯಲ್ಲಿ ಭರ್ಜರಿ ಸೈಟಿಂಗ್ ನಡೆದಿದ್ದು, ಮೂರು ಮರಿಗಳ ಜೊತೆ ತಾಯಿ ಹುಲಿ ದರ್ಶನ ಕೊಟ್ಟಿದೆ. ನಾಗರಹೊಳೆಯ ದಮ್ಮನಕಟ್ಟೆ ಸಫಾರಿ ವಲಯದಲ್ಲಿ ಈ ದೃಶ್ಯ ಕಂಡು ಬಂದಿದೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ.
ಛತ್ತೀಸ್ಗಢದಲ್ಲಿ 35 ವರ್ಷದ ವ್ಯಕ್ತಿಯೊಬ್ಬ ಜೀವಂತ ಕೋಳಿಯನ್ನು ನುಂಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಆನಂದ್ ಯಾದವ್ ಎಂದು ಗುರುತಿಸಲಾದ ವ್ಯಕ್ತಿ,
ಕಾಡುಗಳ್ಳ ವೀರಪ್ಪನ್ ವಂಶಸ್ಥರು ಬಿಜೆಪಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ವೀರಪ್ಪನ್ ಮಗಳು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿಲ್ಲವೇ? ಅವರು ಅಂತಹ ಜನರನ್ನು ತಮ್ಮ ಪಕ್ಷದಲ್ಲಿ ಇಟ್ಟುಕೊಂಡು ನಂತರ ನಮಗೆ ಬೋಧಿಸುತ್ತಾರೆ.
ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.