Showing 16 of 36 posts • Page 2 of 2
ಭಾರತೀಯ ವಾಯಸೇನೆಗೆ ಸೇರಿದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ.
ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್
ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಕ್ಯಾನ್ಸರ್ ಕಾಯಿಲೆಯಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
7 ವರ್ಷದ ಬಾಲಕಿಯ ಮೇಲೆ ಕಾಮುಕನೋರ್ವ ಮೊಬೈಲ್ ಆಸೆ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ
ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿರುವ ಘಟನೆ ಕೋಲಾರದ ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ.
ಕೋಚಿಮುಲ್ ಹಾಲಿನ ದರ ಕಡಿಮೆ ಮಾಡಿ ಕೋಲಾರ ಭಾಗದ ರೈತರಿಗೆ ಬಿಗ್ ಶಾಕ್ ನೀಡಿದೆ. ಹಾಲು ಉತ್ಪಾದಕರಿಗೆ ದಿಢೀರ್ 2 ರೂ. ಕಡಿತ ಮಾಡಿ ಕೋಚಿಮುಲ್ ಆಡಳಿತ ಮಂಡಳಿ ಆದೇಶಿಸಿದೆ.
ಇಂದು ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ಕೋಲಾರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಈಗಷ್ಟೇ ಹದಿ ಹರೆಯದ ವಯಸ್ಸಿಗೆ ಕಾಲಿಟ್ಟ ಬಾಲಕಿ ಪ್ರೌಢಶಾಲೆಗೆ ಹೋಗುವಾಗಲೇ ಆಕೆಯ ಮನಸ್ಸು ಕೆಡಿಸಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು. ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ನಡೆದಿದೆ. ಈ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.
ಇಲ್ಲಿನ ಕಾಜಿಕಲ್ಲಹಳ್ಳಿ ಬಳಿ ಇರುವ ಆನೆ ಪುನರ್ವಸತಿ ಕೇಂದ್ರದಲ್ಲಿದ್ದ ಗಂಗಾಶ್ರೀ ಆನೆ ಮೃತಪಟ್ಟಿದೆ. ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ 75 ವರ್ಷದ ಗಂಗಾಶ್ರೀ ಆನೆಯು ಅನಾರೋಗ್ಯದಿಂದ ಬಳಲುತ್ತಿತ್ತು.
ಬಂಡೆಕಲ್ಲು ಬ್ಲಾಸ್ಟ್ ಮಾಡುವಾಗ ಬೃಹತ್ ಗಾತ್ರದ ಬಂಡೆ ಟ್ರಾಕ್ಟರ್, ಹಿಟಾಚಿ ಮೇಲೆ ಉರುಳಿ ಬಿದಿದ್ದು, ಮೂವರು ಕಾರ್ಮಿಕರು ಕಣ್ಮರೆಯಾಗಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಹಳೇಪಾಳ್ಯ ಗ್ರಾಮದ ಬಳಿ ನಡೆದಿದೆ.
ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ನವ ವಿವಾಹಿತ.
ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.