Showing 16 of 36 posts • Page 2 of 2
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ನೀರುಪಾಲಾಗಿತ್ತು. ಕೂಡಲೇ ಎಚ್ಚೆತ್ತ ಸರ್ಕಾರ, ಹೊಸ ಸ್ಟಾಪ್ಲ್ಯಾಗ್ ಗೇಟ್ ಅಳವಡಿಸಲು ಸೂಚಿಸಿತ್ತು. ಅದರಂತೆ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು
ತುಂಗಭದ್ರಾ ಜಲಾಶಯದ 19ನೇ ಗೇಟ್ಗೆ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ಹಯ್ಯ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಸ್ಟಾಪ್ ಲಾಗ್ ಅಳವಡಿಸಲಾಗಿದೆ.
ತುಂಗಭದ್ರೆ ರೌದ್ರಾವತಾರಕ್ಕೆ ಕೊಚ್ಚಿ ಹೋಗಿರುವ ಜಲಾಶಯದ 19ನೇ ಕ್ರಸ್ಟ್ಗೇಟ್ ಜಾಗದಲ್ಲಿ ಸ್ಟಾಪ್ಲಾಗ್ ಗೇಟ್ ಹಾಕಿ, ನೀರನ್ನು ಉಳಿಸುವ ಪ್ರಯತ್ನ ತಜ್ಞರಿಂದ ಆರಂಭವಾಗಿದೆ. 20 ಟನ್ ಭಾರದ ಒಂದು ಎಲಿಮೆಂಟ್ ಅಳವಡಿಕೆಗೆ ಸಿದ್ಧತೆ ನಡೆದಿದೆ.
ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಮುರಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡ್ಯಾಮ್ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ವಾಸ್ತವದ ಪರಿಸ್ಥಿತಿಯನ್ನ ಅವಲೋಕಿಸಿದರು.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ತುಂಡಾಗಿ ನೀರುಪೋಲಾಗುತ್ತಿರುವ ಕಾರಣ ಸದ್ಯ ತಾತ್ಕಾಲಿಕ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಮ್ ಮಂಡಳಿ ನಿರ್ಧಾರ ಕೈಗೊಂಡಿದೆ
ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್ ಕಸಿದುಕೊಂಡು ವಂಚನೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಯಾದಗಿರಿ ಪಿಎಸ್ಐ ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ.
ಮಲೆನಾಡಿನಲ್ಲಿ ವರುಣಾರ್ರಭಟ ಜೋರಾದ ಹಿನ್ನೆಲೆಯಲ್ಲಿ ಬರದನಾಡಿನ ಜೀವನಾಡಿಯಾಗಿರುವ ತುಂಗಾಭದ್ರ ಜಲಾಶಯ ಮೈದುಂಬಿದ್ದು ಡ್ಯಾಂ ಭರ್ತಿಗೆ ಇನ್ನೇನು ಕೆಲವು ಅಡಿಗಳು ಮಾತ್ರ ಬಾಕಿ ಉಳಿದಿದೆ.
ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ತಡರಾತ್ರಿ ಸಂಭವಿಸಿದೆ.
ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿರುವ ಘಟನೆ ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ನಡೆದಿದೆ.ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ.
ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಋಷಿಕೇಶ್ನಲ್ಲಿ ನಡೆದಿದೆ. ಮೃತರನ್ನು ಸಿದ್ದಯ್ಯ ಹಿರೇಮಠ (32) ಎಂದು ಗುರುತಿಸಲಾಗಿದೆ
ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಪ್ರಿಯಕರ ಪರಾರಿಯಾದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹುಸೇನಸಾಬ ಕೊಳ್ಳಿ ಎಂಬಾತನನ್ನು ಬಂಧಿಸಲಾಗಿದೆ.
ಒಂದೇ ಮನೆಯ ಮೂವರು ಅನುಮಾಸ್ಪದವಾಗಿ ಸಾವನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು ಪತ್ತೆಯಾಗಿವೆ.
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇಗುಲ ಅಂತಾ ಕಟ್ಟಿಕೊಳ್ಳುತ್ತಾರೆ. ಯಾಕೆ ಅಂದರೆ ಮೋದಿ ಸ್ಟೇಟ್ಮೆಂಟ್ಗಳು ಹಾಗೆ ಇವೆ ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ ಮಾಡಿದ್ದಾರೆ.