Showing 20 of 152 posts • Page 4 of 8
ಮುಸ್ಲಿಂ ಗೃಹಿಣಿಗೆ ಹಿಂದುಗಳಿಂದ ಸೀಮಂತ ಕಾರ್ಯ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಮುಸ್ಲಿಂ ಸಮುದಾಯದ ತುಂಬು ಗರ್ಭಿಣಿಗೆ ಹಿಂದೂ ಸಂಪ್ರದಾಯದಂತೆ ಸೀಮಂತ
ಮದ್ದೂರಿನ ಮಸೀದಿ ಬಳಿ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಘಟನೆ ನಡೆದ ದಿನ ವಿಡಿಯೋ ಮಾಡಿದ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.
ಕಂಪನಿಯೊಂದರಲ್ಲಿ ಕೆಲಸ ಎಂದು ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡ ಹುಡುಗ ನಿರುದ್ಯೋಗಿ ಎಂದು ತಿಳಿದ ನಂತರ ಮನನೊಂದ ಯುವತಿ ತಾನು ಕೆಲಸ ಮಾಡುವ ಕಚೇರಿಯಲ್ಲಿ ವಿಷ
ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯಲ್ಲಿ ನಡೆದಿದೆ.
ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬೇಲೂರು ಗ್ರಾಮದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕ.
ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ದಿಢೀರ್ ನಾಪತ್ತೆಯಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯ ಬಿಜಿ ಪುರದಲ್ಲಿ ನಡೆದಿದೆ.
ಸಾವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಅಪಘಾತದಲ್ಲಿ ಬ್ರೈನ್ ಡೆಡ್ ಆದ ಮೃತ ಯುವಕನ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.
ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಕೆಆರ್ಎಸ್ ಡ್ಯಾಂ ಜೂನ್ ತಿಂಗಳಲ್ಲೇ ಭರ್ತಿಯಾಗಿದ್ದು, ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದೆ.
ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕೆ.ಆರ್.ಎಸ್.ನಲ್ಲಿ ನಿರ್ಮಿಸಲಾಗುತ್ತಿರುವ ಅಮ್ಯೂಸ್ ಮೆಟ್ ಪಾರ್ಕ್ ಗೆ ಮಾಜಿ ಸಂಸದೆ ಸುಮಲತಾ ವಿರೋಧಿಸಿದ್ದಾರೆ. ಸರ್ಕಾರದ ನಡೆಗೆ ಸೋಷಿಯಲ್ ಮೀಡಿಯಾ ಮೂಲಕ ಸರ್ಕಾರಕ್ಕೆ ಸುಮಲತಾ ಎಚ್ಚರಿಕೆ ನೀಡಿದ್ದಾರೆ.
ಸ್ಕೂಟರ್ ಕದ್ದು ಪರಾರಿಯಾಗುವಾಗ ಅಪಘಾತ ಮಾಡಿಕೊಂಡ ಕಳ್ಳ ಸಿಕ್ಕಿ ಬಿದ್ದ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಕದ್ದ ಸ್ಕೂಟರ್ ನಲ್ಲೇ ಬೆಂಗಳೂರಿಗೆ ಪ್ರಯಾಣ ಮಾಡುವ ವೇಳೆ ಗಡಿದಾಟುವ ಮುನ್ನವೆ ಅಪಘಾತ ಮಾಡಿ ಕಳ್ಳ ಸಿಕ್ಕಿಬಿದ್ದಿದ್ದಾನೆ.
ಮರಕ್ಕೆ ನೇಣುಬಿಗಿದುಕೊಂಡು ವೃದ್ದ ದಂಪತಿ ಆತ್ಮ*ತ್ಯೆಗೆ ಶರಣಾದ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಈದ್ಗಾ ಮೈದಾನದ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.
ಮದಿನಾ ಹೋಟೆಲ್ ನಲ್ಲಿ ನಾಯಿ ಮಾಂಸ ಮಿಕ್ಸ್ ಮಾಡಿ ಬಿರಿಯಾನಿ ಮಾರಾಟ ಮಾಡಿದ ಆರೋಪಕ್ಕೆ ಪೊಲೀಸರು ಎಂಟ್ರಿ ಕೊಟ್ಟು ನಿಜಾಂಶ ತಿಳಿಸಿದ್ದಾರೆ.
ಎರಡು ಟಿಪ್ಪರ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್ ಬಳಿ ನಡೆದಿದೆ. ಒಂದು ಟಿಪ್ಪರ್ ಹೋಟೆಲ್ ಒಳಗೆ ನುಗ್ಗಿದೆ.
ಕಳ್ಳತನಕ್ಕಾಗಿ ಮುಸುಕು ಧರಿಸಿ ದೇವಾಲಯ ಪ್ರವೇಶಿಸಿದ ಕಳ್ಳ ಹುಂಡಿಗೆ ಕೈಮುಗಿದು ಕೃತ್ಯವೆಸಗದೆ ಬರಿಗೈಲಿ ವಾಪಸ್ ತೆರಳಿದ ಪ್ರಕರಣ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ. ಕೈಮುಗಿದು ವಾಪಸ್ ತೆರಳುವ ದೃಶ್ಯ
ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿಯಾದ ಆರೋಪ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದೆ.
ಉತ್ತರಭಾರತ ಮೂಲದ ಯುವಕನೊಬ್ಬ ಕೆಲವೇ ಸಮಯದಲ್ಲಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಸಮೀಪದ ಚಿಕ್ಕಾಯರಹಳ್ಳಿ ವಿಸಿ ನಾಲೆಯ ಮಡುವಿನಲ್ಲಿ ಮೊಸಳೆ ಕಾಣಿಸಿಕೊಂಡಿದೆ. ನೀರಿನ ಮಟ್ಟ ಕಡಿಮೆ ಆದ ಹಿನ್ನಲೆ ಮೊಸಳೆ ಕಾಣಿಸಿಕೊಂಡಿದೆ.
ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾದ್ರೂ ಅಧಿಕೃತ ಘೋಷಣೆ ಇಲ್ಲ.
ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.