Showing 20 of 152 posts • Page 5 of 8
ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಮಂಡ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನ ರಕ್ಷಿಸಿದ್ದಾರೆ.
ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಮಂಡ್ಯದಲ್ಲಿ ಚಿರತೆಗಳ ಹಾವಳಿ ಮುಂದುವರೆದಿದೆ. ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಪನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಟೈರ್ ಪಂಚರ್ ಆಗಿ ರಸ್ತೆ ಪಕ್ಕದ ಜಮೀನಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನುಗ್ಗಿದ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ನಲ್ಲಹಳ್ಳಿ ಬಳಿ ನಡೆದಿದೆ.
ಶಾಸಕ ಹೆಚ್.ಟಿ.ಮಂಜು ಜಾನಪದ ಜಾತ್ರೆಯನ್ನು ಎತ್ತಿನ ಗಾಡಿಯನ್ನು ಚಾಲನೆ ಮಾಡಿ ನಡೆಸುವ ಮೂಲಕ ಉದ್ಘಾಟನೆ ಮಾಡಿ ವಿದ್ಯಾರ್ಥಿನಿಯರೊಂದಿಗೆ ಕುಣಿದು ಕುಪ್ಪಳಿಸಿ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ.
ರೈತನೊಬ್ಬ ಕಷ್ಟಪಟ್ಟು ಬೆಳೆದ ಟೊಮ್ಯಾಟೋ ಬೆಳೆಗೆ ಕಿಡಿಗೇಡಿಗಳು ಕಳೆನಾಶಕ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿ 1ಎಕರೆ ಭೂ ಪ್ರದೇಶ
ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ ಮಂಡ್ಯದಲ್ಲಿ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು.
ಇ ಖಾತಾ ಮಾಡಿಕೊಡಲು ವ್ಯಕ್ತಿಯಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಗೆ ಗ್ರಾಪಂ ಪ್ರಭಾರ ಪಿಡಿಓ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್ಟೇಬಲ್ಗೆ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ
ಬಡವರ ಸರಳ ಮದುವೆ ಮಾಡಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೆನ್ನಾಳು ಗ್ರಾಮದ ಸೋಮೇಶ್ವರ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ
ಇದೀಗ ಚಿರತೆ ಕಾಟ ಶುರುವಾಗಿದ್ದು, ರೈತರು ಇದರಿಂದ ಭಯಭೀತಗಿದ್ದಾರೆ. ಅದರಲ್ಲೂ ಮಂಡ್ಯದಲ್ಲಿ ಒಂದೆಡೆ ಭತ್ತ ಮತ್ತೊಂದೆಡೆ ಕಬ್ಬು ಕಟಾವಿಗೆ ಬಂದಿದ್ದು,
ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22ರವರೆಗೆ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ತಂಬಾಕು ಮಾರಾಟ ಮಾಡುವಂತಿಲ್ಲ
ಬೆಳಗಾವಿಯ ಸುವರ್ಣಸೌಧದಲ್ಲಿ ಬಸವಣ್ಣನವರ ಅನುಭವ ಮಂಟಪದ ದೈತ್ಯ ತೈಲಚಿತ್ರ ಅನಾವರಣಗೊಳಿಸಿರುವ ಸರ್ಕಾರದ ನಿರ್ಧಾರವನ್ನು ಲಿಂಗಾಯತ
ಹನ್ನೆರಡನೆಯ ಶತಮಾನದಲ್ಲಿ ವಚನಸಾಹಿತ್ಯ ರಚನೆಯ ಮೂಲಕ ಕನ್ನಡಭಾಷೆಯನ್ನು ದೈವೀಕರಿಸಿ ದೇಶ ವಿದೇಶಗಳಲ್ಲಿ ಕನ್ನಡದ ಕಂಪು ಬೀರಿದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಗಣ್ಯರು, ಕಲಾವಿದರು, ಪ್ರತಿನಿಧಿಗಳು ಸೇರಿದಂತೆ 15 ಸಾವಿರ ಮಂದಿಗೆ ವಸತಿ ವ್ಯವಸ್ಥೆ
ನಾಗರಹೊಳೆ ಅಭಯಾರಣ್ಯದ ಮೂಲಕ ಹುಣಸೂರು ಮಾರ್ಗವಾಗಿ ಕೃಷ್ಣರಾಜಸಗರ ಜಲಾಶಯದ ಹಿನ್ನೀರಿನ ಮೂಲಕ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ-ಬಸ್ತಿ ಹೊಸಕೋಟೆಗೆ ಲಗ್ಗೆ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯು ಡಿಸೆಂಬರ್ 7 ಹಾಗೂ ಡಿಸೆಂಬರ್ 8 ರಂದು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ, ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ
ಡಿಸೆಂಬರ್ 20 ರಿಂದ 22ರ ವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸಿ ವರದಿಗಾರಿಕೆ ಮಾಡಲಿರುವ ಮಾಧ್ಯಮದವರು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕಾಗುತ್ತದೆ.