Showing 20 of 152 posts • Page 7 of 8
ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 46 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಂಜೆ 6.30ರ ವೇಳೆಗೆ ಗಣೇಶನ
ಗಣಪತಿ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟವಾಗಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕರಿಂದ ಕಿರುಕಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನ ಪ್ರೀತಿಸುವ
ಕಂಠ ಪೂರ್ತಿ ಕುಡಿದು ತೇಲಾಡುತ್ತಿದ್ದ ಯುವಕರನ್ನು ಬಸ್ ಗೆ ಹತ್ತಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಮೇಲೆ ಕಲ್ಲು ತೂರಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾನು ಮಾಡಿರುವ ತಪ್ಪಿನ ಅರಿವಾಗಿಲ್ಲ. ಸರ್ಕಾರಿ ಭೂಮಿ ಲಪಟಾಯಿಸಿ ಈಗ ಟಾರ್ಚ್ ಬಿಟ್ಕೊಂಡು ನೋಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
ನಮ್ಮ 50 ಶಾಸಕರ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಒಬ್ಬೊಬ್ಬರಿಗೆ 100 ಕೋಟಿಯ ಆಫರ್ ಮಾಡಿದ್ದಾರೆ ಎಂದು ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ.
60 ವರ್ಷದ ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆ್ಯಪ್ನಲ್ಲಿ ಚಾಟಿಂಗ್ ಮಾಡಿ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾರೆ ಎನ್ನಲಾಗಿದೆ. ಮಂಡ್ಯದ ಪಾಂಡವಪುರ ಮೂಲದ ಅರ್ಚಕ ಈಗ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆಯೇ ದಾರುಣ ಘಟನೆಯೊಂದು ವರದಿಯಾಗಿದೆ. ಗಂಡನ ಮನೆಯಲ್ಲಿ ಗೃಹಿಣಿಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆಯಾದರೆ, ಮತ್ತೊಂದೆಡೆ ಪತಿ ಕೆರೆಗೆ ಹಾರಿ ಪ್ರಾಣ
ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್ ಬಳಿಕ ಇದೀಗ ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕೃತ್ಯ ನಡೆಯುತ್ತಿರುವುದು ಗೊತ್ತಾಗಿದೆ.
ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದ ಬಳಿ ನಡೆದಿದೆ.
ಗೋಲ್ಡ್ ಮೆಡಲ್ ಪದವೀಧರೆ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ(24) ಮೃತ ಯುವತಿ.
ವಯನಾಡು ದುರಂತದಲ್ಲಿ ಪ್ರಾಣ ಕಳಕೊಂಡ ಮಂಡ್ಯ ಕೆ.ಆರ್.ಪೇಟೆ ತಾ| ಕತ್ತರಘಟ್ಟ ಗ್ರಾಮದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ಮಧ್ಯರಾತ್ರಿ ನೆರವೇರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್ಎಸ್) ಭರ್ತಿಯಾಗಿರುವ ಹಿನ್ನೆಲೆಯಲ್ಲಿ
ಕಾವೇರಿ ಜಲನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯ ಮೈತುಂಬಿ ನಿಂತಿದೆ. ಹೀಗಾಗಿ ಬರೋಬ್ಬರಿ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.
ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನ ಕಾವೇರಿ ಒಡಲಾದ ಕೆಆರ್ಎಸ್ ಡ್ಯಾಂ ಭರ್ತಿಯ ಅಂಚಿಗೆ ತಲುಪಿದೆ.
ಮಂಡ್ಯ ತಾಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಮಧ್ಯಾಹ್ನ ಮನೆ ಬಳಿ ಆಟವಾಡುತ್ತಿದ್ದ ವೇಳೆ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.
: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಸ್ಪೋರ್ಟ್ಸ್ ಹೇಳಿಕೊಡುವ ನೆಪದಲ್ಲಿ ಹಳೆ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜಿಲ್ಲೆಯ ಪ್ರೌಢ ಶಾಲೆಯೊಂದರಲ್ಲಿ ನಡೆದಿದೆ.
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ನೀಡಿ, ಷರತ್ತುಗಳ ಮೂಲಕ ಕಿತ್ತು ಕೊಳ್ಳುತ್ತಿರುವ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಎದುರು ದಸಂಸ ಪ್ರತಿಭಟನೆ ನಡೆಸಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ ಕೋಣನಹಳ್ಳಿ ಬಳಿ ನಡೆದಿದೆ.