Showing 12 of 152 posts • Page 8 of 8
ಸರ್ಕಾರಿ ಬಸ್ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ನಗರದ ಕರ್ನಾಟಕ ಸಂಘದಿಂದ ಸ್ಥಾಪಿಸಿರುವ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಯನ್ನು ಪ್ರಥಮ ಬಾರಿಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನೀಡುತ್ತಿದ್ದೇವೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸುದ್ದಿ ಹರಿದಾಡುತ್ತಿವೆ ಈ ನಡುವೆ ದರ್ಶನ್ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ದರ್ಶನ್ ಅಭಿಮಾನಿಗಳು ತಮ್ಮ ನಾಲಿಗೆ ಹರಿಬಿಟ್ಟಿದ್ದು ಇನ್ನೊಬ್ಬರ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ
ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ (82) ಅವರು ಭಾನುವಾರ ವಿಧಿವಶರಾಗಿದ್ದಾರೆ.
ಚುನಾವಣೆ ಮುಗಿದ ಬೆನ್ನಲೆ ಸಿದ್ದರಾಮಯ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿದೆ ಇದರಿಂದ ಬಿಜೆಪಿ ನಾಯಕರು ತಮ್ಮ ವಿರೋಧವನ್ನು ವ್ಯಕ್ತಪಡಿಸಿವೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂ ಆಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ.
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ವಿಶಾಲ್(19) ಹಾಗೂ ತಮಿಳುನಾಡು ಮೂಲದ ರೋಹನ್ (18) ಮೃತ ಯುವಕರು.
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಬಿಸಿ ಜೋರಾಗಿದ್ದು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇನ್ನೂರು ಕೋಟಿಗಳ ವರ್ಷದ ಇತಿಹಾಸ ಇರುವ ಭೂಮಿಯನ್ನು ಭವಿಷ್ಯದ ದೃಷ್ಟಿಯಿಂದ ಉಳಿಸುವ ಕೆಲಸವನ್ನು ಮಾಡುವ ಅವಶ್ಯಕತೆಯಿದ್ದು,
ಸೋಮನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಸ್ವತಂತ್ರ ಪದವೀ ಪೂರ್ವ ಕಾಲೇಜು ಸುತ್ತಲೂ ಗಿಡ ಗೆಡ್ಡೆಯ ಬಳ್ಳಿಗಳು ಬೆಳೆದು ವಿಷ ಜಂತುಗಳ ಇಲಿ ಹೆಗ್ಗಣಗಳು ವಾಸಿಸುವ ಸ್ಥಳವಾಗಿ ಬದಲಾಗಿದೆ
ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾ ಬರುತ್ತಿದ್ದಾರೆಯಾದರೂ ಗಣಿಗಾರಿಕೆ ಮಾತ್ರ ನಿಂತಂತೆ ಕಾಣಿಸುತ್ತಿಲ್ಲ.