Showing 20 of 4469 posts • Page 1 of 224
“ನಾನು ಪಟ್ಟ ಕಷ್ಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕೆ ಎಲ್ಲಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯಲ್ಲಿರುವ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್ನಲ್ಲಿನ ಮನೆಯೊಂದರಲ್ಲಿ ಸೆ.28 ರಂದು ಮಧ್ಯಾಹ್ನ ಸುಮಾರು 15:00 ಗಂಟೆಗೆ ಮನೆಯ ಬಾಗಿಲಿಗೆ ಲಾಕ್ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದು,
ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಹಾಗೂ ದೈವಾರಾಧನೆ ಪರಂಪರೆ ಸಂರಕ್ಷಣೆ ಉದ್ದೇಶ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಿನ ನಿಯಂತ್ರಣದಲ್ಲಿದೆ ಎಂದು ಹೇಳಲಾಗುತ್ತಿರುವ ಸಂದರ್ಭದಲ್ಲೇ ಮುಸ್ಲಿಂ ವ್ಯಕ್ತಿಯೊಬ್ಬರ ಕೊಲೆ ನಡೆದಿರುವುದು ಆತಂಕಕಾರಿ ಬೆಳವಣಿಗೆ.
ಚಿನ್ನದ ಪದಕ ವಿಜೇತೆ ಪೂವಮ್ಮ ಅವರ ಉರ್ವಸ್ಟೋರ್ನಲ್ಲಿರುವ ನಿವಾಸಕ್ಕೆ ತೆರಳಿದ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರು ಪೂವಮ್ಮ ಅವರನ್ನು ಆತ್ಮೀಯವಾಗಿ ಗೌರವಿಸಿ ಅಭಿನಂದಿಸಿದರು.
ಸುದ್ದಿಗೋಷ್ಠಿಯಲ್ಲಿ ಪೂವಮ್ಮ ಅವರ ಬೇಸರಕ್ಕೆ ಅದೇ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ,
ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಇಂದಿಗೂ ಜಗತ್ತಿಗೆ ಪ್ರೇರಣೆಯಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದಿರುವ ಅಥ್ಲೀಟ್ ಎಂ.ಆರ್. ಪೂವಮ್ಮ, ಗೆಲುವಿನ ಕ್ಷಣದಲ್ಲಿ ರಾಜ್ಯ ಸರ್ಕಾರದಿಂದ ನಿರೀಕ್ಷಿತ ಗೌರವ ಮತ್ತು ಅಭಿನಂದನೆ ಸಿಗಲಿಲ್ಲ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ, ವಿಶ್ವ ಮಟ್ಟದಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ತೀರ ಕಡಿಮೆ ಇದ್ದು,
ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ನನ್ನು ಭೀಕರವಾಗಿ ಹತ್ಯೆ
MRPL ಆವರಣದಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ತುಳುನಾಡಿನ ನೆಲ್ಲಿದಡಿ ಜುಮಾದಿ ದೈವಸ್ಥಾನದ ದೈವದ ನುಡಿ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕರಾವಳಿ ಭಾಗದ ಬಹುಕಾಲದ ಬೇಡಿಕೆಗೆ ಮುಕ್ತಿ ಸಿಕ್ಕಿದ್ದು, ಪಾಲಕ್ಕಾಡ್ನಿಂದ ಬೇರ್ಪಟ್ಟು ಮೈಸೂರು ವಿಭಾಗಕ್ಕೆ ಅಧಿಕೃತವಾಗಿ ಸೇರ್ಪಡೆ.
ನಿನ್ನೆ ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸಂತ ಜೋಸೆಫ್ ಚರ್ಚ್, ಪೆಜಾರ್ನ ಛಾವಣಿ ಸೇರಿದಂತೆ ಕಟ್ಟಡದ ಭಾಗಗಳಿಗೆ ಹಾನಿಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಂಆರ್ ಪಿಎಲ್ ಸ್ಪೋಟದಲ್ಲಿ ಸಾವನ್ನಪ್ಪಿದ್ದ ಮನೀಶ್ ಕರ್ಕಡ ಕುಟುಂಬಕ್ಕೆ ಎಂಆರ್ ಪಿಎಲ್ ನಿಂದ 1 ಕೋಟಿ 20 ಲಕ್ಷ ಪರಿಹಾರ ಘೋಷಣೆಯನ್ನು ಎಂಆರ್ ಪಿಎಲ್ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ಘೋಷಿಸಿದರು.
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ಸಾವಿರಾರು ಕೋಟಿ ರು. ಅನುದಾನ .
ಕ್ರೈಸ್ತ ಕಾನ್ವೆಂಟ್ ಶಾಲೆಗಳಲ್ಲಿ ದಸರಾ ರಜೆ ವಿಚಾರವಾಗಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ನೀಡಿರುವ ಹೇಳಿಕೆಗಳಿಗೆ ಅಖಿಲ ಭಾರತ ಕ್ರೈಸ್ತ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಷ್ಟ್ರೀಯ ಪೋಷಣ್ ಮಾಹ್–2026ರ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆ
ಸ್ಫೋಟದ ಕಂಪನಕ್ಕೆ ಬಾಳ ಗ್ರಾಮದ 10, ಕಳವಾರು ಗ್ರಾಮದ 19 ಮತ್ತು ತೋಕೂರು ಗ್ರಾಮದ 25 ಮನೆಗಳ ಸಹಿತ ಒಟ್ಟು 54 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸೆ ಹಾಗೂ ತುರ್ತು ವೈದ್ಯಕೀಯ ಕೌಶಲ್ಯಗಳ ತರಬೇತಿ ನೀಡುವ ಉದ್ದೇಶದ ‘ಪ್ರಥಮ್ ಚಿಕಿತ್ಸಾ ಫೌಂಡೇಶನ್’ (PCF) ಅ.2ರಂದು ಆನ್ಲೈನ್ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಫೌಂಡೇಶನ್ನ ಸ್ಥಾಪಕ ಅಧ್ಯಕ್ಷ ಡಾ. ಜೀದು ರಾಧಾಕೃಷ್ಣನ್ ತಿಳಿಸಿದ್ದಾರೆ.