ಗುರುಪುರ: ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಗುದ್ದಿದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Image: Author