ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಣ್ಣೂರಿನ ಚಿರಕ್ಕುಣಿಯಲ್ಲಿ ನಡೆದಿದೆ. ಇಸ್ಮಾಯಿಲ್ ಎಂಬುವವರಿಗೆ ಶ್ರೀಕುಮಾರ್ ಎಂಬಾತನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಧರ್ಮಡಂ ಮೂಲದ ಇಸ್ಮಾಯಿಲ್ ಎಂಬುವವರಿಗೆ ಗಾಯಗಳಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಾಗಿದೆ.