ಮಂಗಳೂರು : ಕಲರ್ಸ್‌ ಯೂನಿಸೆಕ್ಸ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯಲ್ಲಿ 11 ಮಂದಿಗೆ ಜಾಮೀನು ಮಂಜೂರಾಗಿದೆ.

ರಾಮಸೇನಾ ಕಾರ್ಯಕರ್ತರಿಂದ ಸಂಭ್ರಮಾಚರಣೆ, ಪಟಾಕಿ ಸಿಡಿಸಿ ಹುಹಾರ ಹಾಕಿ ರಾಮ ಸೇನೆಯ ಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರರನ್ನು ಕಾರ್ಯಕರ್ತರು ಸ್ವಾಗತಿಸಿದ್ದಾರೆ.