ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಪ್ರೈವರ್ ನಿರ್ಮಿಸುವ ಪ್ರಸ್ತಾವನೆಗ ಸಂಬಂಧಿ ಸಮಗ್ರ ಯೋಜನಾ ವರದಿ ( ಡಿಪಿಆರ್) ತಯಾರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

ಡಿಪಿಆರ್ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಬೈಕಂಪಾಡಿ-ಕೆಐಒಸಿಎಲ್ ಮತ್ತು ನಂತೂರು- ಕೆಪಿಟಿ ಎರಡೂ ಕಡೆ ಫೈಓವ‌ರ್ ನಿರ್ಮಾಣವಾಗುವುದು ಖಚಿತ . ಕೆಪಿಟಿಯಲ್ಲಿ ಫೈ ಓವರ್ ರದ್ದಾಗಿದೆ ಎಂಬ ಮಾಹಿತಿ ಸರಿಯಲ್ಲಎಂದು ಜಿಲ್ಲಾಧಿಕಾರಿ ದರ್ಶನ್ ಸ್ಪಷ್ಟಪಡಿಸಿದರು.