ಮಂಗಳೂರು: ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರ ಬಗ್ಗೆ BJP Social Media ವಿಭಾಗವು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದು.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ NSUI ದಕ್ಷಿಣ ಕನ್ನಡ ನಿಯೋಗದಿಂದ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

